ಏನೇ ಮಾಡಿದ್ರೂ ಕೆಲಸದಲ್ಲಿ ಹಿನ್ನಡೆ ಆಗ್ತಾ ಇದ್ಯಾ? ನೀರಿನಲ್ಲಿ ಇವನ್ನು ಬೆರೆಸಿದ್ರೆ ಸ್ನಾನ ಮಾಡಿದ್ರೆ ರಾತ್ರೋರಾತ್ರಿ ಖುಲಾಯಿಸುತ್ತೆ ಅದೃಷ್ಟ..!

Bathing Tips: ಜೀವನದಲ್ಲಿ ಎಷ್ಟೇ ಕಷ್ಟಪಟ್ಟರೂ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುತ್ತಿಲ್ಲವೇ? ಇದಕ್ಕೆ ಜಾತಕದ ಕೆಲವು ದೋಷಗಳು ಕೂಡ ಕಾರಣವಿರಬಹುದು. 

Bathing Tips For Good Luck: ನೀವು ಸ್ನಾನದ ನೀರಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸಿ ಸ್ನಾನ ಮಾಡಿದರೆ ರಾತ್ರೋ ರಾತ್ರಿ ಅದೃಷ್ಟ ಖುಲಾಯಿಸುತ್ತದೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಹಣಕಾಸಿನ ಸಮಸ್ಯೆ ಹೆಚ್ಚಾಗಿದ್ದು, ಎಷ್ಟೇ ಕಷ್ಟಪಟ್ಟರೂ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವೇ ಆಗುತ್ತಿಲ್ಲವೇ? 

2 /8

ಅದೃಷ್ಟ ಒಂದು ಕೈಹಿಡಿದ್ರೆ ರಾತ್ರೋ ರಾತ್ರಿ ಅದೃಷ್ಟ ಬದಲಾಯಿಸುತ್ತದೆ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. 

3 /8

ಇದಕ್ಕಾಗಿ ಹೆಚ್ಚೇನು ಮಾಡುವ ಅಗತ್ಯವಿಲ್ಲ. ಬರೀ ಸ್ನಾನ ಮಾಡುವ ನೀರಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸಿ ಸ್ನಾನ ಮಾಡಿದರೆ ರಾತ್ರೋ ರಾತ್ರಿ ಅದೃಷ್ಟ ಖುಲಾಯಿಸುತ್ತದೆ ಎಂದು ಹೇಳಲಾಗುತ್ತದೆ. 

4 /8

ಔಷಧೀಯ ಗುಣಗಳಿಂದ ಸಮೃದ್ಧವಾದ ಬೇವಿನ ಎಲೆಗಳನ್ನು ಸ್ನಾನದ ನೀರಿನಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. 

5 /8

ಸ್ನಾನದ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಆರೋಗ್ಯ ಸುಧಾರಿಸುತ್ತದೆ. ಜೊತೆಗೆ ಮನೆಯಲ್ಲಿ ಆರ್ಥಿಕ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. 

6 /8

ಸ್ನಾನದ ನೀರಿನಲ್ಲಿ ಗುಲಾಬಿ ದಳಗಳನ್ನು ಬೆರೆಸಿ ಸ್ನಾನ ಮಾಡುವುದರಿಂದ ತಾಯಿ ಲಕ್ಷ್ಮಿ ಒಲಿಯುತ್ತಾಳೆ. 

7 /8

ಸ್ನಾನದ ನೀರಿನಲ್ಲಿ ಚಿಟಿಕೆ ಅರಿಶಿನ ಬೆರೆಸಿ ಸ್ನಾನ ಮಾಡುವುದರಿಂದ ನಿಮ್ಮ ಜೀವನದಲ್ಲಿ ನಕಾರಾತ್ಮಕ ಶಕ್ತಿ ದೂರವಾಗಿ, ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.