ಇಂದಿನಿಂದ ಪ್ರಜ್ವಲಿಸುವುದು ಈ ರಾಶಿಯವರ ಭವಿಷ್ಯ ! ಗುರು ಶುಕ್ರರಿಬ್ಬರೂ ಸೇರಿ ಬೆಳಗುತ್ತಾರೆ ಈ ರಾಶಿಯವರ ಅದೃಷ್ಟ

ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ ಸೆಪ್ಟೆಂಬರ್ 4 ಬಹಳ ಮುಖ್ಯವಾದ ದಿನವಾಗಿದೆ. ಈ ದಿನ ಗುರುವಿನ ವಕ್ರ ನಡೆ ಆರಂಭವಾದರೆ, ಶುಕ್ರ ನೇರ ನಡೆಗೆ ಮರಾಳುತ್ತಾನೆ.  
 

ಬೆಂಗಳೂರು : ಜ್ಯೋತಿಷ್ಯದಲ್ಲಿ ಗುರು ಅತ್ಯಂತ ಪ್ರಮುಖ ಗ್ರಹ. ಜಾತಕದಲ್ಲಿ ಗುರು ಬಲವಾಗಿದ್ದರೆ ಜೀವನದಲ್ಲಿ ಜ್ಞಾನ, ಸಂತೋಷ, ಸಮೃದ್ಧಿ ಮತ್ತು ಯಶಸ್ಸು ಇರುತ್ತದೆ ಎಂದು ಹೇಳಲಾಗುತ್ತದೆ. ಹಾಗೆಯೇ ಶುಕ್ರನಿಗೆ ವಿಶೇಷ ಮಹತ್ವವಿದೆ. ಅವರು ವಾಕ್ಚಾತುರ್ಯ, ಬುದ್ಧಿವಂತಿಕೆ ಮತ್ತು ವ್ಯವಹಾರದ ಅಂಶವಾಗಿ ಕಾಣುತ್ತಾರೆ. ಗುರು ಮತ್ತು ಶುಕ್ರನ ಸಂಚಾರದಿಂದ  ಈ ರಾಶಿಯವರು ಅತಿಯಾದ ಲಾಭ ಪಡೆಯಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಕರ್ಕ ರಾಶಿ: ಕೆಲಸದಲ್ಲಿ ಯಶಸ್ಸು ಮತ್ತು ವೃತ್ತಿಯಲ್ಲಿ ಬೆಳವಣಿಗೆ ಇರುತ್ತದೆ. ನಿರುದ್ಯೋಗಿಗಳು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಸಿಗಲಿದೆ.  

2 /8

ಮಿಥುನ ರಾಶಿ :ಆದಾಯದಲ್ಲಿ ಹೆಚ್ಚಳ ಮತ್ತು ವೃತ್ತಿಯಲ್ಲಿ ಪ್ರಗತಿ ಕಂಡುಬರುವುದು. ಇದರೊಂದಿಗೆ ಆರ್ಥಿಕ ಸ್ಥಿತಿಯೂ ಬಲಗೊಳ್ಳಲಿದೆ.  ವ್ಯವಹಾರದಲ್ಲಿನ ಅಡೆತಡೆಗಳು ನಿವಾರಣೆಯಾಗುವುದು. ಸಂಪತ್ತು ಮತ್ತು ಗೌರವ ಹೆಚ್ಚಾಗುತ್ತದೆ. 

3 /8

ಮೀನ ರಾಶಿ : ಮಾಡುವ ಎಲ್ಲಾ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದು. ಹಾಕಿದ ಬಂಡವಾಳ ಫಲ ನೀಡಲಿದೆ. ಹಣಕಾಸಿನ ಸ್ಥಿತಿಯೂ ಸುಧಾರಿಸಬಹುದು. ಅದೃಷ್ಟವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ.

4 /8

ಸಿಂಹ ರಾಶಿ : ಹೊಸ ಕೆಲಸವನ್ನು ಪ್ರಾರಂಭಿಸಿ ಅದರಲ್ಲಿ ಯಶಸ್ವಿಯಾಗುವಿರಿ. ಉದ್ಯೋಗದಲ್ಲಿರುವವರಿಗೆ ಸಮಯವು ಅನುಕೂಲಕರವಾಗಿರುತ್ತದೆ. ಉದ್ಯೋಗ ವ್ಯವಹಾರದಲ್ಲಿ ಲಾಭವಾಗಲಿದೆ. 

5 /8

ಧನು ರಾಶಿ: ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಾಲದಿಂದ ಮುಕ್ತಿ ಸಿಗಲಿದೆ. ಹೊಸ ಕಾರು, ಹೊಸ ಮನೆ ಅಥವಾ ಜಮೀನು ಖರೀದಿಸುವ ಭಾಗ್ಯ ಬಂದೊದಗಲಿದೆ.    

6 /8

ವೃಶ್ಚಿಕ ರಾಶಿ : ಅದೃಷ್ಟ ನಿಮ್ಮ ಕಡೆ ಇರುತ್ತದೆ. ಈ ಅವಧಿಯು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. 

7 /8

ವೃಷಭ ರಾಶಿ : ಈ ಸಮಯದಲ್ಲಿ, ನಿಮ್ಮ ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಸುಗಮವಾಗಿರುತ್ತದೆ. ವಿದೇಶ ಪ್ರವಾಸ ಮಾಡಬಹುದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಬಹುದು. 

8 /8

ಸೂಚನೆ :  ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ನೀ ಮೀಡಿಯಾ ಖಚಿತಪಡಿಸಿಲ್ಲ.