ಶನಿ ಸಾಡೇಸಾತಿ ಮುಗಿಯುತ್ತಿದ್ದಂತೆ ಸುವರ್ಣ ಯುಗ !ಏಪ್ರಿಲ್ ಒಂದರಿಂದ ಈ ರಾಶಿಯವರ ಅದೃಷ್ಟದ ಪರ್ವ ಕಾಲ ! ಮುಟ್ಟಿದ್ದೆಲ್ಲಾ ಚಿನ್ನ, ಕೈ ಇಟ್ಟಲೆಲ್ಲಾ ಹಣ !ಕಷ್ಟಗಳಿಗೆಲ್ಲಾ ಸಂಪೂರ್ಣ ವಿರಾಮ

ಈ ರಾಶಿಯವರ ಕಷ್ಟಗಳು ದೂರವಾಗುವ ಸಮಯ. ಅದೃಷ್ಟದ ಬಾಗಿಲಿ ತೆರೆದುಕೊಳ್ಳುವ ಕಾಲ. ಮುಟ್ಟಿದ್ದೆಲ್ಲಾ ಚಿನ್ನವಾಗಿ ಕೈ ಇಟ್ಟಲೆಲ್ಲಾ ಹಣ ಹರಿದು ಬರುವ ಕಾಲ.  

Shukra Gochara effect : ಶುಕ್ರನು ರಾಕ್ಷಸರ ಗುರುವಾಗಿದ್ದರೂ, ವೈದಿಕ ಜ್ಯೋತಿಷ್ಯದಲ್ಲಿ ಬಹಳ ಮುಖ್ಯವಾದ ಗ್ರಹ. ಅವನು ಸಂಪತ್ತು, ಸಮೃದ್ಧಿ, ಪ್ರೀತಿ, ಐಷಾರಾಮಿ, ಕಾಮ ಮತ್ತು ಸಂತೋಷಕ್ಕೆ ಕಾರಣವಾಗುವ ಗ್ರಹ. ಏಪ್ರಿಲ್ 1 ರಂದು ಶುಕ್ರನ ಸಂಚಾರ ನಡೆಯಲಿದೆ. ಏಪ್ರಿಲ್ 1 ರಂದು ಬೆಳಿಗ್ಗೆ 4:25 ಕ್ಕೆ ಶುಕ್ರ ಗ್ರಹವು ಪೂರ್ವ ಭಾದ್ರಪದ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿಚಕ್ರ ಮತ್ತು ನಕ್ಷತ್ರಗಳನ್ನು ಬದಲಾಯಿಸುತ್ತವೆ. ಇವುಗಳ ಪ್ರಭಾವವು ಎಲ್ಲಾ ರಾಶಿಚಕ್ರ ಚಿಹ್ನೆಗಳಲ್ಲಿ ಕಂಡುಬರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 

Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 

NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

  

1 /7

ಶುಕ್ರ ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೂ ಕಂಡುಬರುತ್ತದೆ. ಆದರೆ, ಇದು ಕೆಲವು ರಾಶಿಯವರಿಗೆ ಅಪಾರ ಪ್ರಮಾಣದ ಪ್ರಯೋಜನಗಳನ್ನು ನೀಡುತ್ತದೆ. ಈ ರಾಶಿಯವರ ಕಷ್ಟಗಳು ದೂರವಾಗುವ ಸಮಯ. ಅದೃಷ್ಟದ ಬಾಗಿಲಿ ತೆರೆದುಕೊಳ್ಳುವ ಕಾಲ. 

2 /7

ಮೇಷ ರಾಶಿ : ಮೇಷ ರಾಶಿಯವರಿಗೆ ಶುಕ್ರ ಸಂಚಾರವು ಪ್ರಯೋಜನಕಾರಿಯಾಗಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ಎಲ್ಲಾ ಆಸೆಗಳು ಈಡೇರುತ್ತವೆ. ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುತ್ತದೆ. ಸಮಾಜದಲ್ಲಿ ಗೌರವ ಪ್ರತಿಷ್ಠೆ ಹೆಚ್ಚಾಗುತ್ತದೆ. ಹಣದ ಹರಿವು ಕೂಡಾ  ಹೆಚ್ಚಾಗುತ್ತದೆ.

3 /7

ವೃಷಭ ರಾಶಿ: ಹೊಸ ಉದ್ಯೋಗಾವಕಾಶಗಳು ಲಭ್ಯವಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ನೀವು ಮಾಡುವ ಕೆಲಸಕ್ಕೆ ಮೆಚ್ಚುಗೆ ದೊರೆಯುತ್ತದೆ. ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.  

4 /7

ಮಕರ ರಾಶಿ : ಇಲ್ಲಿಯವರೆಗೆ ಅನುಭವಿಸಿದ್ದ ಕಷ್ಟಗಳು ದೂರವಾಗುವ ಕಾಲ. ಎಲ್ಲಾ ರೀತಿಯ  ಸಮಸ್ಯೆಗಳಿಗೆ ವಿರಾಮ ಬೀಳುವುದು. ಪ್ರತಿ ಹಂತದಲ್ಲಿ ಲಾಭವಾಗುವುದು. ಬಡ್ತಿ ಮತ್ತು ವೇತನ ಹೆಚ್ಚಳ ಸಿಗುವ ಸಾಧ್ಯತೆ ಇದೆ. ಆದಾಯವೂ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಂತೋಷ ನೆಲೆಸಲಿದೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ.  

5 /7

ಕುಂಭ ರಾಶಿ :ಇದ್ದಕ್ಕಿದ್ದಂತೆ, ನಗದು ಹರಿವು ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ಬಡ್ತಿಗೂ ಅವಕಾಶಗಳಿವೆ. ನಿರುದ್ಯೋಗ ನಿವಾರಣೆಯಾಗುತ್ತದೆ ಮತ್ತು ಉದ್ಯೋಗ ಹುಡುಕಾಟ ಪೂರ್ಣಗೊಳ್ಳುತ್ತದೆ. ಈ ಸಮಯ ವ್ಯವಹಾರದಲ್ಲಿ ತೊಡಗಿರುವವರಿಗೂ ಒಳ್ಳೆಯದಾಗಿರುತ್ತದೆ. ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ.

6 /7

ಮೀನ ರಾಶಿ : ಶುಕ್ರನ ಸಂಚಾರವು ಮೀನ ರಾಶಿಯವರಿಗೆ ಹೆಚ್ಚಿನ ಲಾಭವನ್ನು ತರುತ್ತದೆ. ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಉತ್ತಮ ಆರ್ಥಿಕ ಲಾಭವಾಗುವುದು. ವ್ಯಾಪಾರ ಮತ್ತು ವೃತ್ತಿಯಲ್ಲಿ ಲಾಭವಾಗಲಿದೆ. ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. 

7 /7

ಸೂಚನೆ :  ಈ ಲೇಖನವನ್ನು ಸಾಮಾನಿ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಐದನ್ನು ಅನುಮೋದಿಸುವುದಿಲ್ಲ .