ಇನ್ನು ಈ ರಾಶಿಯವರ ಜೀವನದಲ್ಲಿ ಕಷ್ಟ ಎನ್ನುವುದಿಲ್ಲ! ರಾಜಯೋಗದಿಂದ ಮಣ್ಣು ಕೂಡಾ ಹೊನ್ನಾಗುವ ಕಾಲ ! ಜೊತೆಯಲ್ಲಿಯೇ ಹೆಜ್ಜೆ ಹಾಕುವುದು ಅದೃಷ್ಟ!

ಗುರುವಿನ ಸಂಚಾರವು ಒಂದು ಪ್ರಮುಖ ಜ್ಯೋತಿಷ್ಯ ಘಟನೆಯಾಗಿರುವುದರಿಂದ, ಅದರ ಪ್ರಭಾವವು ಎಲ್ಲಾ ರಾಶಿಯವರ ಜೀವನದ ಮೇಲೆ ಕಂಡುಬರುತ್ತದೆ.ಆದರೆ ವಿಶೇಷವಾಗಿ 6 ​​ರಾಶಿಯವರ ಅದೃಷ್ಟವನ್ನು ಹೆಚ್ಚಿಸುತ್ತದೆ.

ಬೆಂಗಳೂರು :  ದಾಂಪತ್ಯ ಜೀವನ, ಮಕ್ಕಳು, ಸಂಪತ್ತು ಮತ್ತು ಶಿಕ್ಷಣದಿಂದ ಹಿಡಿದು ಎಲ್ಲದಕ್ಕೂ ಅಧಿಪತಿ ಗುರು ಗ್ರಹ. ಶನಿಯ ಸಂಚಾರದಂತೆ, ಗುರುವಿನ ಸಂಚಾರವೂ ಸಹ ಜ್ಯೋತಿಷ್ಯಶಾಸ್ತ್ರದಲ್ಲಿ ಮಹತ್ವದ್ದಾಗಿದೆ.ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಬದಲಾಯಿಸುತ್ತವೆ. ಗುರುವು ರಾಶಿ ಚಕ್ರವನ್ನು ಪೂರ್ಣಗೊಳಿಸಲು 12  ವರ್ಷ ತೆಗೆದುಕೊಳ್ಳುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

  

1 /7

ಮೇಷ ರಾಶಿ :ನೀವು ಏನೇ ಕೆಲಸ ಮಾಡಿದರೂ ಅದೃಷ್ಟ ನಿಮ್ಮ ಜೊತೆ  ನಿಲ್ಲುತ್ತದೆ.  ಕಚೇರಿಯಲ್ಲಗಲಿ, ಮನೆಯಲ್ಲಾಗಲೀ ನಿಮ್ಮ ಮಾತಿಗೆ ಮನ್ನಣೆ ಸಿಗುವುದು. . ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವಿರಿ. ಜೀವನದಲ್ಲಿ ಸಂತೋಷ ಮತ್ತು ಶಾಂತಿ ಹೆಚ್ಚುವುದು. 

2 /7

ವೃಷಭ ರಾಶಿ: ಯಶಸ್ಸಿಗೆ ಇಲ್ಲಿಯವರೆಗೆ ಇದ್ದ ಅಡೆತಡೆಗಳು ದೂರವಾಗುವುದು.  ಅರ್ಧಕ್ಕೆ ನಿಂತ ಒಂದೊಂದೇ ಕೆಲಸಗಳು ಮತ್ತೆ ದಾಡ ಸೇರುವುದು. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಆರ್ಥಿಕ ಪ್ರಗತಿ ಇರುತ್ತದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು. 

3 /7

ಮಿಥುನ ರಾಶಿ: ಗುರು ಸಂಚಾರವು ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ. ವೃತ್ತಿಜೀವನದಲ್ಲಿ ಉತ್ತಮ ಯಶಸ್ಸನ್ನು ಸಾಧಿಸುವಿರಿ ಮತ್ತು ಸಮಾಜದಲ್ಲಿ ಗೌರವ ಹೆಚ್ಚಾಗುವುದು. 

4 /7

ಸಿಂಹ ರಾಶಿ : ನಿಮ್ಮ ಜೀವನದ ದಿಕ್ಕೇ ಬದಲಾಗುವುದು. ಇಲ್ಲಿಯವರೆಗೆ ಎದುರಿಸುತ್ತಿದ್ದ ಸಮಸ್ಯೆಗಳು ಕ್ರಮೇಣ ಮಾಯವಾಗುತ್ತವೆ. ಉದ್ಯಮಿಗಳು ಭಾರಿ ಆರ್ಥಿಕ ಲಾಭವನ್ನು ಗಳಿಸುತ್ತಾರೆ. ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ.  

5 /7

ಕನ್ಯಾ ರಾಶಿ: ವ್ಯವಹಾರದಲ್ಲಿ ಭಾರಿ ಆರ್ಥಿಕ ಲಾಭ ಉಂಟಾಗಲಿದೆ. ಈ ಸಮಯದಲ್ಲಿ, ಹೊಸ ಕೆಲಸವನ್ನು ಪ್ರಾರಂಭಿಸಬಹುದು ಅಥವಾ ಉದ್ಯೋಗ ಬದಲಾವಣೆಗೆ ಸರಿಯಾದ ಸಮಯ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸಲಿದೆ.

6 /7

ಕುಂಭ ರಾಶಿ: ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗ ಸಿಗಲಿದೆ. ಕೆಲಸದಲ್ಲಿರುವವರಿಗೆ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಶನಿಯ ಸಂಚಾರದ ನಂತರ ಶನಿಯ ಎರಡನೇ ಹಂತವೂ ಕೊನೆಗೊಳ್ಳುತ್ತದೆ.  

7 /7

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢಪಡಿಸುವುದಿಲ್ಲ.