Shukra dese Effect : ಕೆಲವು ರಾಶಿಯವರ ಜಾತಕದಲ್ಲಿ ಶುಕ್ರದೆಸೆ ಆರಂಭವಾಗಲಿದೆ. ಶುಕ್ರ ದೆಸೆಯ ಕಾರಣದಿಂದಾಗಿ ಈ ರಾಶಿಯವರ ಜೀವನದಲ್ಲಿ ಸುಖ ಸಮೃದ್ದಿ ದಿನೇ ದಿನೇ ಹೆಚ್ಚುವುದು.
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ,ಶುಕ್ರನನ್ನು ಅತ್ಯಂತ ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ. ಈ ಗ್ರಹದ ಜೊತೆಗೆ ಸಂಪತ್ತು, ಐಷಾರಾಮಿ, ಪ್ರೀತಿ, ಸೌಂದರ್ಯ ಇತ್ಯಾದಿಗಳ ಕಾರಕ ಕೂಡಾ ಶುಕ್ರ ಎಂದು ಹೇಳಲಾಗುತ್ತದೆ. ಜಾತಕದಲ್ಲಿ ಶುಕ್ರನು ಲಾಭದಾಯಕ ಸ್ಥಾನದಲ್ಲಿದ್ದರೆ, ರಾಜನ ರೀತಿಯ ಜೀವನ ಸುಖ ಅನುಭವಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೆಲವು ರಾಶಿಯವರ ಜಾತಕದಲ್ಲಿ ಶುಕ್ರದೆಸೆ ಆರಂಭವಾಗಲಿದೆ. ಶುಕ್ರ ದೆಸೆಯ ಕಾರಣದಿಂದಾಗಿ ಈ ರಾಶಿಯವರ ಜೀವನದಲ್ಲಿ ಸುಖ ಸಮೃದ್ದಿ ದಿನೇ ದಿನೇ ಹೆಚ್ಚುವುದು. ಆ ಅದೃಷ್ಟ ರಾಶಿಗಳು ಯಾವುವು ಎಂದರೆ ..
ಮೇಷ ರಾಶಿ : ನೀವು ಏನೇ ಕೆಲಸ ಮಾಡಿದರೂ ಅದು ನಿಮ್ಮ ನಿರೀಕ್ಷೆಯ ಫಲ ನೀಡುವುದು. ಇಟ್ಟ ಹೆಜ್ಜೆಯಲ್ಲೆಲ್ಲಾಗೆಳುವಿನ ಹಾದಿಯಾಗುವುದು. ಹಣಕಾಸಿನ ವಿಚಾರದಲ್ಲಿ ದೊಡ್ಡ ಮಟ್ಟದ ಲಾಭವಾಗುವುದು. ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಿರುವುದು.
ವೃಷಭ ರಾಶಿ :ಸಂಪತ್ತು ವೃದ್ಧಿಯಾಗಲಿದೆ.ಇದರೊಂದಿಗೆ ಸಂಸಾರದಲ್ಲಿ ನೆಮ್ಮದಿ ನೆಲೆಸಲಿದೆ.ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ನೀವು ವ್ಯಾಪಾರದಲ್ಲಿ ಸಾಕಷ್ಟು ಹಣವನ್ನು ಗಳಿಸಬಹುದು. ಹಣಕಾಸಿನ ಸ್ಥಿತಿ ಸದೃಢವಾಗಿರುವುದು.
ಕುಂಭ ರಾಶಿ:ಅನೇಕ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ.ಬಡ್ತಿ ಮತ್ತು ವೇತನ ಹೆಚ್ಚಳ ದೊರೆಯಬಹುದು.ಹಣಕಾಸಿನ ಮೂಲಗಳು ಹೆಚ್ಚಾಗುವುದು. ಸ್ವಂತ ಮನೆಯ ಕನಸು ನನಸಾಗುವುದು. ವ್ಯಾಪಾರದಲ್ಲಿಯೂ ಲಾಭವನ್ನು ಪಡೆಯುವಿರಿ
ಮೀನ ರಾಶಿ :ಅನಿರೀಕ್ಷಿತವಾಗಿ ಆರ್ಥಿಕ ಲಾಭವಾಗುವುದು. ವ್ಯವಹಾರದಲ್ಲಿ ಯಸ್ಸು ನಿಮ್ಮದಾಗುವುದು.ಆರ್ಥಿಕ ಬಿಕ್ಕಟ್ಟು ಕೊನೆಗೊಳ್ಳುತ್ತದೆ.ಸಂಪತ್ತು ಮತ್ತು ಸಮೃದ್ಧಿ ಇರುತ್ತದೆ.
ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. zee kannada news ಇದನ್ನು ಖಚಿತಪಡಿಸುವುದಿಲ್ಲ.