ಶುಕ್ರದೆಸೆಯ ಜೊತೆಗೆ ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಸರ್ವಸುಖವೂ ನಿಮ್ಮದಾಗುವ ಕಾಲ !ಉಕ್ಕಿ ಬರುವುದು ಸಿರಿ ಸಂಪತ್ತು

ಕೆಲವು ರಾಶಿಯವರ ಜೀವನದಲ್ಲಿ ಶುಕ್ರನು ಶುಭ ಯೋಗಗಳನ್ನು ನಿರ್ಮಿಸುತ್ತಾನೆ.ಈ ರಾಶಿಯವರಿಗೆ ಜೀವನದಲ್ಲಿ ಹಣ,ಕೀರ್ತಿ,ಗೌರವ,ಯಶಸ್ಸು,ಸಂತೋಷ ಇದ್ಯಾವುದಕ್ಕೂ ಕೊರತೆಯೇ ಇರುವುದಿಲ್ಲ.

ಬೆಂಗಳೂರು : ಶುಕ್ರವು ಆಗಸ್ಟ್ 11 ರಂದು ಬೆಳಿಗ್ಗೆ 11:15 ಕ್ಕೆ ಪುಉರ್ವ ಪಾಲ್ಗುಣಿ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಶುಕ್ರನ ಈ ನಡೆ ಬದಲಾವಣೆ ಈ ರಾಶಿಯವರ ಜೀವನದಲ್ಲಿ ಸಿರಿ ಸಂಪತ್ತು ಹರಿದು ಬರುವಂತೆ ಮಾಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

1 /6

ಇನ್ನೊಂದು ವಾರದಲ್ಲಿ ಕೆಲವು ರಾಶಿಯವರ ಜೀವನದಲ್ಲಿ ಶುಕ್ರನು ಶುಭ ಯೋಗಗಳನ್ನು ನಿರ್ಮಿಸುತ್ತಾನೆ.ಈ ರಾಶಿಯವರಿಗೆ ಜೀವನದಲ್ಲಿ ಹಣ,ಕೀರ್ತಿ,ಗೌರವ,ಯಶಸ್ಸು,ಸಂತೋಷ ಇದ್ಯಾವುದಕ್ಕೂ ಕೊರತೆಯೇ ಇರುವುದಿಲ್ಲ.   

2 /6

ಮಿಥುನ ರಾಶಿ : ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗುವುದು.ಕೆಲಸದ ಸ್ಥಳದಲ್ಲಿ  ಬಡ್ತಿ ಸಿಕ್ಕಿ ವೇತನ ಹೆಚ್ಚಾಗುವುದು.ಶುಕ್ರನಿಂದಾಗಿ ನಿಮ್ಮ ಜೀವನದಲ್ಲಿ ಸಂಪತ್ತಿನ ಸುಧೆ ಹರಿಯುವುದು. ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

3 /6

ಕರ್ಕ ರಾಶಿ : ನೀವೇನೇ ಕೆಲಸ ಮಾಡಿದರೂ ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುತ್ತದೆ.  ವ್ಯಾಪಾರ, ವ್ಯವಹಾರದಲ್ಲಿ ಲಾಭವಾಗುವುದು. ಕೆಲಸದಲ್ಲಿದ್ದ ಒತ್ತಡ ನಿವಾರಣೆಯಾಗುವುದು. ಆರ್ಥಿಕವಾಗಿ ಸದೃಢರಾಗಿರುತ್ತೀರಿ.    

4 /6

ತುಲಾ ರಾಶಿ : ನಿಮ್ಮ ಆದಾಯ ವಿಪರೀತ ಹೆಚ್ಚಾಗುತ್ತದೆ.ವಿಶೇಷವಾಗಿ  ವೇತನದಲ್ಲಿ ಬಹು ದೊಡ್ಡ ಜಂಪ್ ಸಿಗುವುದು. ಸಲ ಕೊಟ್ಟ ಹಣ ಅರಳಿ ಬರುವುದು.ನೀವು ಕೂಡಾ ಸಾಲದಿಂದ ಮುಕ್ತರಾಗುವಿರಿ.  

5 /6

ಕುಂಭ ರಾಶಿ : ನಿಮ್ಮ ಜೀವನದಲ್ಲಿ ಸಂಪತ್ತು ಅನಿರೀಕ್ಷಿತವಾಗಿ ಹೆಚ್ಚಾಗುತ್ತದೆ.ಕೈ ಹಾಕಿದ ಎಲ್ಲಾ ಕೆಲಸ ಯಶಸ್ಸು ಸಾಧಿಸುವುದು. ಮದುವೆ ನಿಶ್ಚಯವಾಗಲಿದೆ. ಆರೋಗ್ಯವೂ ಚೆನ್ನಾಗಿರುತ್ತದೆ.

6 /6

ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ಝೀ ಮೀಡಿಯಾ ಖಚಿತಪಡಿಸಿಲ್ಲ.