ಶುಕ್ರದೆಸೆಯ ಜೊತೆಗೆ ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಸರ್ವಸುಖವೂ ನಿಮ್ಮದಾಗುವ ಕಾಲ !ಉಕ್ಕಿ ಬರುವುದು ಸಿರಿ ಸಂಪತ್ತು

Tue, 06 Aug 2024-8:31 am,

ಇನ್ನೊಂದು ವಾರದಲ್ಲಿ ಕೆಲವು ರಾಶಿಯವರ ಜೀವನದಲ್ಲಿ ಶುಕ್ರನು ಶುಭ ಯೋಗಗಳನ್ನು ನಿರ್ಮಿಸುತ್ತಾನೆ.ಈ ರಾಶಿಯವರಿಗೆ ಜೀವನದಲ್ಲಿ ಹಣ,ಕೀರ್ತಿ,ಗೌರವ,ಯಶಸ್ಸು,ಸಂತೋಷ ಇದ್ಯಾವುದಕ್ಕೂ ಕೊರತೆಯೇ ಇರುವುದಿಲ್ಲ.   

ಮಿಥುನ ರಾಶಿ : ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗುವುದು.ಕೆಲಸದ ಸ್ಥಳದಲ್ಲಿ  ಬಡ್ತಿ ಸಿಕ್ಕಿ ವೇತನ ಹೆಚ್ಚಾಗುವುದು.ಶುಕ್ರನಿಂದಾಗಿ ನಿಮ್ಮ ಜೀವನದಲ್ಲಿ ಸಂಪತ್ತಿನ ಸುಧೆ ಹರಿಯುವುದು. ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕರ್ಕ ರಾಶಿ : ನೀವೇನೇ ಕೆಲಸ ಮಾಡಿದರೂ ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುತ್ತದೆ.  ವ್ಯಾಪಾರ, ವ್ಯವಹಾರದಲ್ಲಿ ಲಾಭವಾಗುವುದು. ಕೆಲಸದಲ್ಲಿದ್ದ ಒತ್ತಡ ನಿವಾರಣೆಯಾಗುವುದು. ಆರ್ಥಿಕವಾಗಿ ಸದೃಢರಾಗಿರುತ್ತೀರಿ.    

ತುಲಾ ರಾಶಿ : ನಿಮ್ಮ ಆದಾಯ ವಿಪರೀತ ಹೆಚ್ಚಾಗುತ್ತದೆ.ವಿಶೇಷವಾಗಿ  ವೇತನದಲ್ಲಿ ಬಹು ದೊಡ್ಡ ಜಂಪ್ ಸಿಗುವುದು. ಸಲ ಕೊಟ್ಟ ಹಣ ಅರಳಿ ಬರುವುದು.ನೀವು ಕೂಡಾ ಸಾಲದಿಂದ ಮುಕ್ತರಾಗುವಿರಿ.  

ಕುಂಭ ರಾಶಿ : ನಿಮ್ಮ ಜೀವನದಲ್ಲಿ ಸಂಪತ್ತು ಅನಿರೀಕ್ಷಿತವಾಗಿ ಹೆಚ್ಚಾಗುತ್ತದೆ.ಕೈ ಹಾಕಿದ ಎಲ್ಲಾ ಕೆಲಸ ಯಶಸ್ಸು ಸಾಧಿಸುವುದು. ಮದುವೆ ನಿಶ್ಚಯವಾಗಲಿದೆ. ಆರೋಗ್ಯವೂ ಚೆನ್ನಾಗಿರುತ್ತದೆ.

ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ಝೀ ಮೀಡಿಯಾ ಖಚಿತಪಡಿಸಿಲ್ಲ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link