ತೆಂಗಿನೆಣ್ಣೆಗೆ ಈ ಎಲೆಯ ಪುಡಿ ಬೆರೆಸಿ ತಲೆಗೆ ಹಚ್ಚಿ.. ಬಿಳಿಕೂದಲು 10 ನಿಮಿಷದಲ್ಲೇ ಗಾಢ ಕಪ್ಪಾಗುವುದು!

White Hair Remedy: ಈ ಎಲೆಗಳ ಪುಡಿಯನ್ನು ತೆಂಗಿನ ಎಣ್ಣೆಯಲ್ಲಿ ಬೆರೆಸಿ ತಲೆಗೆ ಹಚ್ಚಿದರೆ ಬಿಳಿಕೂದಲು ಮತ್ತೆ ಕಪ್ಪಾಗುವುದಲ್ಲದೇ ಸೊಂಪಾಗಿ ಬೆಳೆಯುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಇತ್ತೀಚಿನ ದಿನಗಳಲ್ಲಿ 40 ವರ್ಷಕ್ಕೂ ಮುಂಚೆಯೇ ಬಿಳಿ ಕೂದಲು ಕಾಣಿಸುತ್ತಿದೆ. ಎಷ್ಟೋ ಜನರು ಹೇರ್‌ ಡೈ ಮೊರೆ ಹೋಗುತ್ತಿದ್ದಾರೆ. ಅದರ ಬದಲು ಈ ಎಲೆಯ ಪುಡಿಯನ್ನು ಹಚ್ಚಿದರೆ ಬಿಳಿಕೂದಲು ಮತ್ತೆ ಕಪ್ಪಾಗುತ್ತದೆ. 

2 /7

ನುಗ್ಗೆಕಾಯಿ ಮಾತ್ರವಲ್ಲ ಅದರ ಎಲೆಯೂ ಹಲವಾರು ಪ್ರಯೋಜನಗಳನ್ನು ಹೊಂದಿದೆ. ನುಗ್ಗೆಕಾಯಿ ಎಲೆ ಕೂದಲಿನ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಕೂದಲಿಗೆ ಇದು ಪೋಷಣೆಯನ್ನು ನೀಡುತ್ತದೆ.

3 /7

ನುಗ್ಗೆಕಾಯಿ ಎಲೆಯಲ್ಲಿರುವ ಪೋಷಕಾಂಶಗಳು ಕೂದಲು ಬಿಳಿಯಾಗದಂತೆ ಕಾಪಾಡುತ್ತದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಅಮೈನೋ ಆಮ್ಲಗಳಲ್ಲಿ ಸಮೃದ್ಧವಾಗಿದೆ.

4 /7

ನುಗ್ಗೆಕಾಯಿ ಎಲೆ ಆರೋಗ್ಯಕರ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ನುಗ್ಗೆಕಾಯಿ ಎಲೆಯಲ್ಲಿ ಬಯೋಟಿನ್ ಕೂಡ ಇದೆ. ಇದು ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸತು, ವಿಟಮಿನ್ ಎ ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಸಹ ನುಗ್ಗೆಕಾಯಿ ಎಲೆ ಒಳಗೊಂಡಿದೆ.

5 /7

ನುಗ್ಗೆಕಾಯಿ ಎಲೆ ಹೇರ್‌ ಪ್ಯಾಕ್ ತಯಾರಿಸಿ ಹಚ್ಚಬೇಕು. ಮೊದಲು ನುಗ್ಗೆಕಾಯಿ ಎಲೆಯನ್ನು ಒಣಗಿಸಬೇಕು. ಚೆನ್ನಾಗಿ ಒಣಗಿದ ಎಲೆಯನ್ನು ಪುಡಿ ಮಾಡಿಕೊಳ್ಳಿ. ಈ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಮಿಕ್ಸ್ ಮಾಡಿ ತಲೆಗೆ ಹಚ್ಚಿಕೊಂಡು 30 ನಿಮಿಷದ ಬಳಿಕ ಸ್ನಾನ ಮಾಡಿ.

6 /7

ಈ ಎಲೆಗಳನ್ನು ತೆಂಗಿನ ಎಣ್ಣೆಯಲ್ಲಿ ಹಾಕಿ ಕುದಿಸಿಯೂ ತಲೆಗೆ ಹಚ್ಚಬಹುದು. ನಿತ್ಯ ಈ ಎಣ್ಣೆಯನ್ನು ಹಚ್ಚಿದರೆ ಬಿಳಿ ಕೂದಲಿನ ಸಮಸ್ಯೆ ಬರುವುದಿಲ್ಲ. ನುಗ್ಗೆಸೊಪ್ಪಿನ ಪುಡಿಯನ್ನು ಮೊಸರಿನಲ್ಲಿ ಬೆರೆಸಿ, ಅದಕ್ಕೆ ಸ್ವಲ್ಪ ರೋಸ್ ವಾಟರ್ ಮತ್ತು ಅಕ್ಕಿ ನೀರನ್ನು ಸೇರಿಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ.

7 /7

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.