ಅಪರೂಪಕ್ಕೆ ಸೀರೆಯುಟ್ಟ ಕ್ಯೂಟ್‌ ಬೆಡಗಿ ಮೌನಿ ರಾಯ್..!

Thu, 06 Apr 2023-3:32 pm,

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ.   

ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು.   

ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ.  

2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link