Mouni Roy Photos: ಜನರ ನಿದ್ದೆಗೆಡಿಸಿದ ನಟಿ ಮೌನಿ ರಾಯ್ ಲುಕ್‌.!

Mouni Roy Photos: ಬಾಲಿವುಡ್ ನಟಿ ಮೌನಿ ರಾಯ್ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 

Mouni Roy Photos: ಬಾಲಿವುಡ್ ನಟಿ ಮೌನಿ ರಾಯ್ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ವಿಶ್ ಮಾಡುತ್ತಿದ್ದಾರೆ. 

1 /5

ಬಾಲಿವುಡ್ ನಟಿ ಮೌನಿ ರಾಯ್ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 

2 /5

ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ವಿಶ್ ಮಾಡುತ್ತಿದ್ದಾರೆ. 

3 /5

ಅಲ್ಲದೆ, ಮೌನಿ ತನ್ನ ಮನಮೋಹಕ ಅಭಿನಯದಿಂದ ಜನರ ಮನಗೆದ್ದಿದ್ದಾರೆ. 

4 /5

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸಕ್ರಿಯರಾಗಿರುವ ಮೌನಿ ರಾಯ್ ಅವರ ಹಾಟ್ ಚಿತ್ರಗಳು ವೈರಲ್ ಆಗುತ್ತಲೇ ಇರುತ್ತವೆ. 

5 /5

ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತೊಮ್ಮೆ ಮೌನಿ ಸೌಂದರ್ಯ ಜನರ ನಿದ್ದೆಗೆಡಿಸಿದೆ.