Mouni Roy Photos: ಜನರ ನಿದ್ದೆಗೆಡಿಸಿದ ನಟಿ ಮೌನಿ ರಾಯ್ ಲುಕ್‌.!

Wed, 28 Sep 2022-5:45 pm,

ಬಾಲಿವುಡ್ ನಟಿ ಮೌನಿ ರಾಯ್ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 

ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ವಿಶ್ ಮಾಡುತ್ತಿದ್ದಾರೆ. 

ಅಲ್ಲದೆ, ಮೌನಿ ತನ್ನ ಮನಮೋಹಕ ಅಭಿನಯದಿಂದ ಜನರ ಮನಗೆದ್ದಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸಕ್ರಿಯರಾಗಿರುವ ಮೌನಿ ರಾಯ್ ಅವರ ಹಾಟ್ ಚಿತ್ರಗಳು ವೈರಲ್ ಆಗುತ್ತಲೇ ಇರುತ್ತವೆ. 

ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತೊಮ್ಮೆ ಮೌನಿ ಸೌಂದರ್ಯ ಜನರ ನಿದ್ದೆಗೆಡಿಸಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link