ಮನೆಯ ಈ ದಿಕ್ಕಿನಲ್ಲಿ ನೀರು ತುಂಬಿದ ಮಡಿಕೆ ಇಟ್ಟರೆ, ಸಾಲದಿಂದ ಮುಕ್ತಿ, ಹೆಚ್ಚುತ್ತೆ ಬ್ಯಾಂಕ್ ಬ್ಯಾಲೆನ್ಸ್

Vastu Tips For Money: ವಾಸ್ತು ಶಾಸ್ತ್ರದಲ್ಲಿ, ಮನೆಯಲ್ಲಿ ಯಾವ ಕೋಣೆ ಯಾವ ದಿಕ್ಕಿನಲ್ಲಿರಬೇಕು ಎಂಬುದಷ್ಟೇ ಅಲ್ಲ ಮನೆಯ ಯಾವ ದಿಕ್ಕಿನಲ್ಲಿ ಏನನ್ನು ಇಡುವುದು ಅದೃಷ್ಟ ಎಂಬುದನ್ನೂ ಸಹ ತಿಳಿಸಲಾಗಿದೆ. 

ಬೆಂಗಳೂರು: ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಸರಿಯಾದ ವಸ್ತುವನ್ನು ಇಡುವುದರಿಂದ ಅಲ್ಲಿ ಲಕ್ಷ್ಮಿ ವಾಸಿಸುತ್ತಾಳೆ. ಸಂಪತ್ತಿನ ತಾಯಿಯ ಕೃಪೆಯಿಂದ ಎಂದಿಗೂ ಸಹ ಹಣದ ಮುಗ್ಗಟ್ಟು ಎದುರಾಗುವುದಿಲ್ಲ ಎಂಬ ನಂಬಿಕೆಯಿದೆ. ​


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಮನೆಯಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಾಗಿದ್ದರೆ ಒಂದು ಮಣ್ಣಿನ ಮಡಕೆಯಲ್ಲಿಟ್ಟ ನೀರು ರಾತ್ರೋರಾತ್ರಿ ನಿಮ್ಮ ಅದೃಷ್ಟವನ್ನು ಬದಲಾಯಿಸಬಹುದು. 

2 /8

ಅನಾದಿ ಕಾಲದಿಂದಲೂ ಮಣ್ಣಿನ ಮಡಕೆಯಲ್ಲಿ ನೀರಿಟ್ಟು ಕುಡಿಯುವುದು ವಾಡಿಕೆ. ಈ ತಂತ್ರಜ್ಞಾನ ಯುಗದಲ್ಲೂ ಸಹ ಇದು ಮುಂದುವರೆದಿದೆ. 

3 /8

ಮಣ್ಣಿನ ಮಡಕೆಯಲ್ಲಿಟ್ಟು ಕುಡಿಯುವ ನೀರು ತುಂಬಾ ರುಚಿಕರವಾಗಿರುತ್ತದೆ. ಅಷ್ಟೇ ಅಲ್ಲ, ಇದರಿಂದ ಆರೋಗ್ಯ ವೃದ್ಧಿಯಾಗುತ್ತದೆ. 

4 /8

ವಾಸ್ತು ಪ್ರಕಾರವೂ ಮಣ್ಣಿನ ಮಡಕೆಗೆ ಬಹಳ ಪ್ರಾಮುಖ್ಯತೆ ಇದೆ. ಆದರೆ, ಇದನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟಾಗ ಮಾತ್ರ ಇದರ ಧನಾತ್ಮಕ ಫಲ ದೊರೆಯುತ್ತದೆ. 

5 /8

ವಾಸ್ತು ಶಾಸ್ತ್ರದ ಪ್ರಕಾರ, ಮನೆ ಅಥವಾ ಕಚೇರಿಯಲ್ಲಿ ಮಣ್ಣಿನ ಮಡಕೆ ಇಡಲು ಉತ್ತರ ದಿಕ್ಕು ತುಂಬಾ ಸೂಕ್ತ. 

6 /8

ವಾಸ್ತು ಶಾಸ್ತ್ರದ ಪ್ರಕಾರ, ಉತ್ತರ ದಿಕ್ಕು ಬೆಂಕಿ, ಗಾಳಿ, ಭೂಮಿ, ಆಕಾಶ, ನೀರು ಎಂಬ ಪಂಚಭೂತಗಳಿಗೆ ಸಂಬಂಧಿಸಿದ ದಿಕ್ಕು. 

7 /8

ಮನೆಯ ಉತ್ತರ ದಿಕ್ಕಿನಲ್ಲಿ ಸದಾ ನೀರು ತುಂಬಿದ ಮಡಿಕೆ ಇಡುವುದರಿಂದ ಅಂತಹ ಮನೆಯಲ್ಲಿ ಕಲಹ ಕಡಿಮೆಯಾಗಿ, ಸಾಲಬಾಧೆಯಿಂದ ಮುಕ್ತಿ ದೊರೆಯುತ್ತದೆ. ಅಷ್ಟೇ ಅಲ್ಲ, ಲಕ್ಷ್ಮೀ ಕೃಪೆಯಿಂದ ಹಣಕ್ಕೆ ಎಂದಿಗೂ ಕೊರತೆ ಆಗುವುದಿಲ್ಲ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.