ಈ ಎರಡು ಪಾತ್ರೆಗಳನ್ನು ಎಂದಿಗೂ ಮಗುಚಿ ಇಡಬೇಡಿ! ಇಲ್ಲಿಂದಲೇ ಬೆನ್ನು ಹತ್ತುವುದು ದರಿದ್ರ! ದುಡಿದ ಹಣವೆಲ್ಲಾ ನೀರಿನಂತೆ ಖರ್ಚಾಗುತ್ತಲೇ ಹೋಗುವುದು


Kitchen Ke Vastu Niyam : ಮನೆಯ ಪ್ರತಿಯೊಂದು ಕೋಣೆಗೂ ವಿಶೇಷ ಮಹತ್ವವಿದೆ.ಪ್ರತಿ ಕೋಣೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿಯಮಗಳನ್ನು ಹೇಳಲಾಗಿದೆ.
 

Kitchen Ke Vastu Niyama: ವಾಸ್ತು ಶಾಸ್ತ್ರದಲ್ಲಿ ಸರಿಯಾದ ದಿಕ್ಕು ಮತ್ತು ಸರಿಯಾದ ಸ್ಥಳಕ್ಕೆ ವಿಶೇಷ ಒತ್ತು ನೀಡಲಾಗಿದೆ.ಮನೆಯ ಪ್ರತಿಯೊಂದು ಕೋಣೆಗೂ ವಿಶೇಷ ಮಹತ್ವವಿದೆ.ಪ್ರತಿ ಕೋಣೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿಯಮಗಳನ್ನು ಹೇಳಲಾಗಿದೆ. ಅದನ್ನು ಅಳವಡಿಸಿಕೊಂಡರೆ, ವ್ಯಕ್ತಿಯ ಜೀವನದಲ್ಲಿನ ಸಮಸ್ಯೆಗಳನ್ನು ತಪ್ಪಿಸಬಹುದು.ವಾಸ್ತುವಿನಲ್ಲಿ ಅಡುಗೆಮನೆಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳನ್ನು ಸಹ ಉಲ್ಲೇಖಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಅಡುಗೆಮನೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ.ಅಡುಗೆಮನೆಯಲ್ಲಿ ಅನೇಕ ಪಾತ್ರೆಗಳನ್ನು ಬಳಸುತ್ತೇವೆ. ಅವುಗಳಲ್ಲಿ ಈ ಎರಡು ಪಾತ್ರೆಯನ್ನು ಮಗುಚಿ ಇಡಲೇ ಬಾರದು.   

2 /7

ಚಪಾತಿ ಮಾಡುವ ಕಾವಲಿಯನ್ನು ಎಂದಿಗೂ ಮಗುಚಿ ಹಾಕಬಾರದು. ಹೀಗೆ ಮಾಡಿದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.ಸಾಲ ಹೆಚ್ಚಾಗಬಹುದು  ಜೀವನದಲ್ಲಿ ಬಡತನವನ್ನು ಎದುರಿಸಬೇಕಾಗಬಹುದು.

3 /7

ಬಾಣಲೆಯನ್ನು ಕೂಡಾ ಮಗುಚಿ ಇಡಬಾರದು ಎಂದು ವಾಸ್ತು ನಿಯಮದಲ್ಲಿ ಹೇಳಲಾಗಿದೆ. ಅಡುಗೆ ಮನೆಯಲ್ಲಿ ಬಾಣಲೆಯನ್ನು ಮಗುಚಿ ಹಾಕಿದರೆ  ನಕಾರಾತ್ಮಕ ಶಕ್ತಿಯನ್ನು ಎದುರಿಸಬೇಕಾಗುತ್ತದೆ. 

4 /7

ಈ ಎರಡು ಪಾತ್ರೆಗಳನ್ನು ಅಡುಗೆಮನೆಯಲ್ಲಿ ಮಗುಚಿ ಕುಟುಂಬ ಸದಸ್ಯರ ಪ್ರಗತಿಯಲ್ಲಿ ಅಡೆತಡೆಗಳು ಉಂಟಾಗುತ್ತವೆ. ಮನೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದ್ದು, ಸದಾ ಭಿನ್ನಾಭಿಪ್ರಾಯದ ಪರಿಸ್ಥಿತಿ ಇರುತ್ತದೆ.    

5 /7

ಅಡುಗೆ ಮನೆಯಲ್ಲಿ ರಾತ್ರಿ ಮಲಗುವ ಮುನ್ನ ಎಂಜಲು ಪಾತ್ರೆಗಳನ್ನೂ ಸ್ವಚ್ಚಗೊಳಿಸಿ ಇಡಬೇಕು. ಎಂಜಲು ಪಾತ್ರೆ ಅಥವಾ ಉಪಯೋಗಿಸಿದ ಪಾತ್ರೆಅಯ್ನ್ನು ಹಾಗೆಯೇ ಬಿಟ್ಟು ಮಲಗಿದರೆ ಲಕ್ಷ್ಮೀ ಆ ಮನೆಯಲ್ಲಿ ನೆಲೆಸುವುದಿಲ್ಲವಂತೆ.   

6 /7

ವಾಸ್ತು ತಜ್ಞರ ಪ್ರಕಾರ ಅಡುಗೆ ಮನೆಯಲ್ಲಿರುವ ಪಾತ್ರೆಗಳನ್ನು ಸದಾಕಾಲ ಪಶ್ಚಿಮ ದಿಕ್ಕಿನಲ್ಲಿಯೇ ಇಡಬೇಕು. ಈ ದಿಕ್ಕಿನಲ್ಲಿ ಪಾತ್ರೆಗಳನ್ನು ಇಡುವುದು ಉತ್ತಮ ಎಂದು ಪರಿಗಣಿಸಲಾಗಿದೆ.  

7 /7

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ.ZEE NEWS ದನ್ನು ಖಚಿತಪಡಿಸುವುದಿಲ್ಲ.