ಸಾಸಿವೆ ಎಣ್ಣೆಯೊಂದಿಗೆ ಇದನ್ನು ಬೆರೆಸಿ ವಾರಕ್ಕೆ 3 ಬಾರಿ ಹಚ್ಚಿ.. ಬಿಳಿ ಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುವುದು!
ಪ್ರತಿಯೊಬ್ಬರೂ ತಮ್ಮ ಕೂದಲು ದೀರ್ಘಕಾಲದವರೆಗೆ ಕಪ್ಪು ಮತ್ತು ಹೊಳೆಯುವಂತೆ ಇರಲು ಬಯಸುತ್ತಾರೆ. ಆದರೆ ಕೆಲವು ಕಾರಣಗಳಿಂದ ಕೂದಲು ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತವೆ.
ಬಿಳಿ ಕೂದಲಿನ ಸಮಸ್ಯೆ ಇರುವವರು ನೈಸರ್ಗಿಕ ವಿಧಾನಗಳನ್ನು ಹುಡುಕುತ್ತಲೇ ಇರುತ್ತಾರೆ. ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು.
ದಾಸವಾಳದ ಹೂವನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುವುದು. ಮೊದಲು ದಾಸವಾಳ ಹೂವನ್ನು ಚೆನ್ನಾಗಿ ತೊಳೆದು ಒಣಗಿಸಿ.
ಬಾಣಲೆಯಲ್ಲಿ ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿ ದಾಸವಾಳದ ಹೂವು ಹಾಕಿ ಕಡಿಮೆ ಉರಿಯಲ್ಲಿ ಕುದಿಸಿ.
ಬಳಿಕ ಫಿಲ್ಟರ್ ಮಾಡಿ ಮತ್ತು ಎಣ್ಣೆಯನ್ನು ತಣ್ಣಗಾಗಲು ಬಿಡಿ. ವಾರದಲ್ಲಿ 2-3 ಬಾರಿ ಈ ಎಣ್ಣೆ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುವುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.