ಕೆಲವೇ ಸೆಕೆಂಡುಗಳಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಾಸಿವೆ ಎಣ್ಣೆಯಲ್ಲಿ ಇವೆರಡನ್ನು ಬೆರೆಸಿ ಹಚ್ಚಿ

Written ByYashaswini V
Published: Mar 26, 2025, 12:17 PM IST|Updated: Mar 26, 2025, 12:18 PM IST

White Hair Home Remedy: ಬಿಳಿ ಕೂದಲನ್ನು ಕಪ್ಪಾಗಿಸಲು ಸುಲಭವಾಗಿ ಲಭ್ಯವಿರುವ ಎರಡು ವಸ್ತುಗಳನ್ನು ಸಾಸಿವೆ ಎಣ್ಣೆಯಲ್ಲಿ ಬೆರೆಸಿ ಹಚ್ಚುವುದು ತುಂಬಾ ಲಾಭದಾಯಕವಾಗಿದೆ. 

White Hair Home Remedy: ಸಾಸಿವೆ ಎಣ್ಣೆ ಸಹಾಯದಿಂದ ಬಿಳಿ ಕೂದಲನ್ನು ಬುಡದಿಂದ ಕಪ್ಪಾಗಿಸಬಹುದು. ಇದಕ್ಕಾರಿ ಸಾಸಿವೆ ಎಣ್ಣೆಯನ್ನು ಬಳಸುವ ಸರಿಯಾದ ವಿಧಾನದ ಬಗ್ಗೆ ಇಲ್ಲಿದೆ ಮಾಹಿತಿ... 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

White Hair Home Remedy1/6

ಬಿಳಿ ಕೂದಲಿಗೆ ಮನೆಮದ್ದು

ಬಿಳಿ ಕೂದಲನ್ನು ಯಾವುದೇ ಕೆಮಿಕಲ್ ಇಲ್ಲದೆಯೇ ಮನೆಯಲ್ಲಿ ಲಭ್ಯವಿರುವ ಸಾಸಿವೆ ಎಣ್ಣೆ ಸಹಾಯದಿಂದ ಸುಲಭವಾಗಿ ಕಪ್ಪಾಗಿಸಬಹುದು. 

White Hair Home Remedy2/6

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ

ಸಾಸಿವೆ ಎಣ್ಣೆಯ ಜೊತೆಗೆ ಕಪ್ಪು ಇದ್ದಿಲಿನ ಪುಡಿ ಹಾಗೂ ಅಲೋವೆರಾ ಜೆಲ್ ಬಳಸುವುದರಿಂದ ಯಾವುದೇ ಸೈಡ್ ಎಫೆಕ್ಟ್ಸ್ ಇಲ್ಲದೆಯೇ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. ಇವುಗಳ ಪ್ರಯೋಜನ ಮತ್ತು ಇದನ್ನು ಬಳಸುವುದು ಹೇಗೆ ಎಂದು ತಿಳಿಯೋಣ... 

White Hair Home Remedy3/6

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ

ಸಾಸಿವೆ ಎಣ್ಣೆಯೊಂದಿಗೆ ಇದ್ದಿಲಿನ ಪುಡಿ, ಅಲೋವೆರಾ ಜೆಲ್ ಮಿಶ್ರಣ ಮಾಡುವುದರಿಂದ ಈ ಮೂರು ಪದಾರ್ಥಗಳು ಒಟ್ಟಿಗೆ ಬೆರೆತಾಗ ಕೂದಲಿನ ಬುಡದಲ್ಲಿ ಮೆಲನಿನ್ ಉತ್ಪಾದನೆಯು ಹೆಚ್ಚಾಗುತ್ತದೆ ಮತ್ತು ಕೂದಲು ಕ್ರಮೇಣ ಕಪ್ಪಾಗಿ ಬೆಳೆಯುತ್ತದೆ.

White Hair Home Remedy4/6

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ

ಮೊದಲಿಗೆ ಒಂದು ಸ್ಪೂನ್ ಕಪ್ಪು ಇದ್ದಿಲಿನ ಪುಡಿಯನ್ನು ಒಂದು ಬಟ್ಟಲಿಗೆ ಹಾಕಿ ಇದರಲ್ಲಿ ಸಮ ಪ್ರಮಾಣದಲ್ಲಿ ಅಲೋವೆರಾ ಜೆಲ್ ಹಾಗೂ ಸಾಸಿವೆ ಎಣ್ಣೆಯನ್ನು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. 

White Hair Home Remedy5/6

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ

ಇದ್ದಿಲಿನ ಪುಡಿಯೊಂದಿಗೆ ಅಲೋವೆರಾ ಜೆಲ್, ಸಾಸಿವೆ ಎಣ್ಣೆ ಮಿಶ್ರಣವನ್ನು ಕೂದಲಿಗೆ ಹಚ್ಚಿದ ಕೂಡಲೇ ಕೆಲವೇ ಸೆಕೆಂಡುಗಳಲ್ಲಿ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗಿ ಕಾಣುತ್ತದೆ. 

White Hair Home Remedy6/6

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ

ಸಾಸಿವೆ ಎಣ್ಣೆಯ ಈ ಮಿಶ್ರಣವನ್ನು ನಿಯಮಿತವಾಗಿ ಕೂದಲಿಗೆ ಹಚ್ಚುತ್ತಾ ಬಂದರೆ ಬೂದು ಕೂದಲನ್ನು ನೈಸರ್ಗಿಕವಾಗಿ ಕಪ್ಪು ಬಣ್ಣಕ್ಕೆ ತಿರುಗಿಸುವುದು ಮಾತ್ರವಲ್ಲ ಕೂದಲನ್ನು ಬೇರುಗಳಿಂದ ಕಪ್ಪಾಗುವಂತೆ ಮಾಡಲು ಇದು ಸಹಾಯಕವಾಗಿದೆ.  

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.