ಈ ಬೀಜಗಳನ್ನು ಪುಡಿ ಮಾಡಿ ಪೇಸ್ಟ್ ಹಚ್ಚಿದರೆ ಬಿಳಿ ಕೂದಲು ಹತ್ತೇ ನಿಮಿಷಗಳಲ್ಲಿ ಕಪ್ಪಾಗುತ್ತದೆ !

White Hair Remedis : ಈ ಕಾಳನ್ನು ಬಳಸುವ ಮೂಲಕ ನೈಸರ್ಗಿಕವಾಗಿ  ಬಿಳಿ ಕೂದಲನ್ನು ಕಪ್ಪುಬಣಕ್ಕೆ ತಿರುಗುವಂತೆ ಮಾಡಬಹುದು.  

ಬೆಂಗಳೂರು : White Hair Remedis : ಇತ್ತೀಚಿನ ದಿನಗಳಲ್ಲಿ 25 ರಿಂದ 30 ವರ್ಷ ವಯಸ್ಸಿನ ಯುವಕ ಯುವತಿಯರ ತಲೆಯ ಮೇಲೆ ಬಿಳಿ ಕೂದಲು   ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ.ಇದರ ಪರಿಹಾರ ಅಂದುಕೊಂಡು ರಾಸಾಯನಿಕ ಕಲರ್ ಗಳನ್ನು ಬಳಸಿ, ಕೂದಲನ್ನು ಮತ್ತಷ್ಟು ಬಣ್ಣ ಗೆಡಿಸಿ, ನಿರ್ಜೀವ ಮಾಡುವ ಬದಲು ಈ ಕಾಲನ್ನು ಬಳಸಬಹುದು. ಈ ಕಾಳನ್ನು ಬಳಸುವ ಮೂಲಕ ನೈಸರ್ಗಿಕವಾಗಿ  ಬಿಳಿ  ಕೂದಲನ್ನು ಕಪ್ಪುಬಣಕ್ಕೆ ತಿರುಗುವಂತೆ ಮಾಡಬಹುದು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

 ಸಾಸಿವೆ ಕಾಲು ಕೂದಲು ಉದುರುವಿಕೆ, ತಲೆಹೊಟ್ಟು, ಒಣ ಕೂದಲು ಮುಂತಾದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಮಾತರವಲ್ಲ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ನೈಸರ್ಗಿಕವಾಗಿ ಬದಲಾಗುವಂತೆ ಮಾಡುತ್ತದೆ.    

2 /6

ಸಾಸಿವೆ ಬೀಜಗಳಲ್ಲಿ  ವಿಟಮಿನ್ ಎ ಕಂಡುಬರುತ್ತದೆ. ಇದು ನೆತ್ತಿಯನ್ನು ಪೋಷಿಸಲು ಮತ್ತು ಕೂದಲಿನ ಬೆಳವಣಿಗೆಗೆ  ಮತ್ತು ಕಾಲಜನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 

3 /6

ಸಾಸಿವೆ ಕಾಳುಗಳಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಒಮೆಗಾ -3 ಮತ್ತು ವಿಟಮಿನ್ ಇ ನಂತಹ ಪ್ರಮುಖ ಪೋಷಕಾಂಶಗಳು ಕಂಡುಬರುತ್ತವೆ.ಇದು ಕೂದಲನ್ನು ಬಲಪಡಿಸುವುದರೊಂದಿಗೆ ಕಪ್ಪು ಬಣ್ಣವನ್ನು ಮರಳಿ ತರುವ  ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ. 

4 /6

ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿ ನಂತರ ಕೂದಲು ಮತ್ತು ನೆತ್ತಿಯ ಮೇಲೆ ಮಸಾಜ್ ಮಾಡಿ. ಇದು ಬೇರುಗಳಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ನಿಯಮಿತವಾಗಿ ಇದನ್ನು ಬಳಸಿದರೆ ಕೂದಲು ಕ್ರಮೇಣ ಕಪ್ಪಾಗಲು ಪ್ರಾರಂಭಿಸುತ್ತದೆ.

5 /6

ಮೊದಲು ಸಾಸಿವೆಯನ್ನು ಒಣಗಿಸಿ ಪುಡಿಯನ್ನು ತಯಾರಿಸಿ. ಒಂದು  ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಚಮಚ ಸಾಸಿವೆ ಪುಡಿ ಮತ್ತು ಒಂದು ಮೊಟ್ಟೆಯನ್ನು ಮಿಶ್ರಣ ಮಾಡಿ. ಈಗ ಅದಕ್ಕೆ ತೆಂಗಿನೆಣ್ಣೆ ಮತ್ತು ಕ್ಯಾಸ್ಟರ್ ಆಯಿಲ್ ಬೆರೆಸಿ ಹೇರ್ ಮಾಸ್ಕ್ ತಯಾರಿಸಿ ಅದನ್ನು ಕೂದಲಿಗೆ ಬೇರುಗಳಿಗೆ ಹಚ್ಚಿ. ಸ್ವಲ್ಪ ಸಮಯದ ನಂತರ ಕೂದಲನ್ನು ಶಾಂಪೂ ಮತ್ತು ಶುದ್ಧ ನೀರಿನಿಂದ ತೊಳೆಯಿರಿ.  

6 /6

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)