Belagallu Veeranna: ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ..

Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ಇಲ್ಲಿವೆ. 

Nadoja Belagallu Veeranna Biography: ತೊಗಲು ಗೊಂಬೆಯಾಟದ ಮೂಲಕ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಕಲಾವಿದ ಹಾಗೂ ವಿಧಾನಸಭಾ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್‌ ರಾಯಭಾರಿಯಾಗಿದ್ದ ನಾಡೋಜ ಬೆಳಗಲ್ಲು ವೀರಣ್ಣ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತೊಗಲು ಗೊಂಬೆಯಾಟ ಕಲೆಯ ಮೂಲಕ ವೀರಣ್ಣ, ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದರು.ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ಇಲ್ಲಿವೆ. 

1 /6

ತೊಗಲು ಗೊಂಬೆಯಾಟದ ಮೂಲಕ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಕಲಾವಿದ ಹಾಗೂ ವಿಧಾನಸಭಾ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್‌ ರಾಯಭಾರಿಯಾಗಿದ್ದರು. 

2 /6

ಬೆಳಗಲ್ಲು ವೀರಣ್ಣ  1936ರ ಜುಲೈ 6ರಂದು ಸಿಳ್ಳೇಕ್ಯಾತ ಜನಾಂಗದಲ್ಲಿ ಜನಿಸಿದ್ದರು

3 /6

ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದಾರೆ

4 /6

ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರು

5 /6

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು

6 /6

ಡಾ. ಎಂಎಸ್‌ ವೆಂಕಟೇಶ್‌ ಹಾಗೂ ಲೇಖಕ ಟಿ.ಕೆ. ಗಂಗಾಧರ ಪತ್ತಾರ  ಎಂಬುವರು ಅವರು ತೊಗಲುಗೊಂಬೆಯಾಟ ಖ್ಯಾತಿಯ ಹಿರಿಯ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರ ಬದುಕು ಹಾಗೂ ಸಾಧನೆಯ ಕುರಿತು ಬುಕ್‌ ಬರೆದಿದ್ದಾರೆ..