Belagallu Veeranna: ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ..

Sun, 02 Apr 2023-2:28 pm,

ತೊಗಲು ಗೊಂಬೆಯಾಟದ ಮೂಲಕ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಕಲಾವಿದ ಹಾಗೂ ವಿಧಾನಸಭಾ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್‌ ರಾಯಭಾರಿಯಾಗಿದ್ದರು. 

ಬೆಳಗಲ್ಲು ವೀರಣ್ಣ  1936ರ ಜುಲೈ 6ರಂದು ಸಿಳ್ಳೇಕ್ಯಾತ ಜನಾಂಗದಲ್ಲಿ ಜನಿಸಿದ್ದರು

ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದಾರೆ

ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರು

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು

ಡಾ. ಎಂಎಸ್‌ ವೆಂಕಟೇಶ್‌ ಹಾಗೂ ಲೇಖಕ ಟಿ.ಕೆ. ಗಂಗಾಧರ ಪತ್ತಾರ  ಎಂಬುವರು ಅವರು ತೊಗಲುಗೊಂಬೆಯಾಟ ಖ್ಯಾತಿಯ ಹಿರಿಯ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರ ಬದುಕು ಹಾಗೂ ಸಾಧನೆಯ ಕುರಿತು ಬುಕ್‌ ಬರೆದಿದ್ದಾರೆ.. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link