Rashmika Mandanna: ನ್ಯಾಷನಲ್ ಕ್ರಶ್, ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರ ಕ್ಯೂಟ್ ಫೋಟೋಸ್ ವೈರಲ್

Wed, 20 Oct 2021-2:36 pm,

ಕಪ್ಪು ಉಡುಗೆಯಲ್ಲಿ ಕಂಗೊಳಿಸುತ್ತಿರುವ ರಶ್ಮಿಕಾ ಮಂದಣ್ಣ

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ಜಗತ್ತಿಗೆ ಪದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣ, ತೆಲುಗು ಚಿತ್ರಗಳಲ್ಲಿ ಹೆಚ್ಚು ಪ್ರಸಿದ್ದರಾಗಿದ್ದಾರೆ.  

ರಶ್ಮಿಕಾ ಮಂದಣ್ಣ ಪ್ರಸ್ತುತ ಹಿಂದಿಯಲ್ಲಿ ಮಿಷನ್ ಮಜ್ನು ಮತ್ತು ವಿದಾಯ ಎಂಬ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.   

ರಶ್ಮಿಕಾ ಮಂದಣ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಫಾಲ್ಲೋವೆರ್ಸ್ ಇದ್ದಾರೆ. 

ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಫೋಟೋಗಳನ್ನು ಹಂಚಿಕೊಂಡರು ಫೋಟೋಗಳು ಬೇಗನೆ ವೈರಲ್ ಆಗುತ್ತವೆ.

ರಶ್ಮಿಕಾ ಮಂದಣ್ಣ ಅವರ ಎಲ್ಲಾ ಫೋಟೋಗಳನ್ನೂ ಅವರ Instagram rashmika_mandanna ದಿಂದ ತೆಗೆದುಕೊಳ್ಳಲಾಗಿದೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link