Neech Bhang Rajyog: ಶುಕ್ರನಿಂದ ನೀಚಭಂಗ ರಾಜಯೋಗ, 3 ರಾಶಿಯವರಿಗೆ ವೃತ್ತಿಯಲ್ಲಿ ಯಶಸ್ಸು, ಕೈತುಂಬ ಹಣ

Shukra Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರ ಗ್ರಹವನ್ನು ಐಷಾರಾಮಿ, ಸುಖ-ಸಂಪತ್ತು, ಸಮೃದ್ಧಿಯ ಸಂಕೇತ ಎಂದು ನಂಬಲಾಗಿದೆ. 

Neech Bhang Rajyog: ಸೆಪ್ಟೆಂಬರ್ ತಿಂಗಳಿಂದಲ್ಲಿ ಶುಕ್ರ ರಾಶಿ ಪರಿವರ್ತನೆಯಿಂದ ಶುಭಕರ ನೀಚಭಂಗ ರಾಜಯೋಗ ನೀರ್ಮಾನವಾಗಲಿದೆ. ಇದರಿಂದ ಕೆಲವು ರಾಶಿಯವರ ಬದುಕಿನಲ್ಲಿ ಭಾರೀ ಯಶಸ್ಸು ಲಭಿಸಲಿದ್ದು, ಸಂಪತ್ತು ಕೈಗೂಡಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಐಷಾರಾಮಿ ಜೀವನಕಾರಕ ಶುಕ್ರ ಸೆಪ್ಟೆಂಬರ್ ತಿಂಗಳಿನಲ್ಲಿ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. 

2 /8

ಶುಕ್ರ ಕನ್ಯಾ ರಾಶಿಗೆ ಪ್ರವೇಶಿಸುತ್ತಿದ್ದಂತೆ ನೀಚಭಂಗ ರಾಜಯೋಗ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲ ಇದರಿಂದ ಕೆಲವರ ಬದುಕಿನಲ್ಲಿ ಶುಕ್ರ ದೆಸೆಯೂ ಆರಂಭವಾಗಲಿದೆ. 

3 /8

ನೀಚಭಂಗ ರಾಜಯೋಗ ಎಂದರೆ 'ನೀಚ' ಅರ್ಥಾತ್ ಕೆಟ್ಟ ಗ್ರಹವೊಂದು ತನ್ನ ಪಾಡಿಗೆ ತನ್ನ ಕೆಟ್ಟ ಪ್ರಭಾವವನ್ನು ಕಡಿಮೆ ಮಾಡಿಕೊಂಡು ವ್ಯಕ್ತಿಗೆ ಅದೃಷ್ಟವನ್ನು ತರುವ ಯೋಗ. ಈ ಯೋಗವು ಕಡು ಬಡವನನ್ನೂ ಸಹ ಶ್ರೀಮಂತನನ್ನಾಗಿ ಮಾಡುತ್ತದೆ ಎಂಬ ನಂಬಿಕೆಯಿದೆ.  

4 /8

ಶುಕ್ರ ಸಂಚಾರದಿಂದ ನಿರ್ಮಾಣವಾಗಲಿರುವ ನೀಚಭಂಗ ರಾಜಯೋಗವು ಕೆಲವು ರಾಶಿಯವರ ಜೀವನದಲ್ಲಿ ಕಷ್ಟದ ದಿನಗಳನ್ನು ಸರಿಸಿ, ಬಂಗಾರದ ಸಮಯವನ್ನು, ಧನಾತ್ಮಕ ಫಲಗಳನ್ನು ನೀಡಲಿದೆ.  

5 /8

ನೀಚಭಂಗ ರಾಜಯೋಗದ ಪ್ರಭಾವದಿಂದಾಗಿ ಈ ರಾಶಿಯವರಿಗೆ ಆದಾಯದ ಮೂಲಗಳು ವೃದ್ಧಿಯಾಗಳಿವೆ. ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸು ದೊರೆತು ವೃತ್ತಿ ಜೀವನದಲ್ಲಿ ಅಪಾರ ಕೀರ್ತಿಯನ್ನು ಹೊಂದುವಿರಿ. ನಿಮ್ಮ ಸಂಗಾತಿ, ಕುಟುಂಬ ನೀವು ಮಾಡುವ ಪ್ರತಿ ಕೆಲಸದಲ್ಲೂ ಬೆನ್ನೆಲುಬಾಗಿ ನಿಲ್ಲುತ್ತದೆ. 

6 /8

ನೀಚಭಂಗ ರಾಜಯೋಗವು ಈ ರಾಶಿಯವರಿಗೆ ದಿಢೀರ್ ಧನಲಾಭವನ್ನು ನೀಡುತ್ತದೆ. ವೃತ್ತಿಯಲ್ಲಿ ಸಮಸ್ಯೆಗಳು ಬಗೆಹರಿದು ಹೊಸ ಜವಾಬ್ದಾರಿ ಹೆಗಲೇರುವುದು. ಉನ್ನತ ಸ್ಥಾನವನ್ನು ಅಲಂಕರಿಸುವಿರಿ.  ಸಮಾಜದಲ್ಲಿ ನಿಮ್ಮ ಸ್ಥಾನವೂ ಹೆಚ್ಚಾಗಲಿದೆ.

7 /8

ಶುಕ್ರ ಸಂಚಾರದಿಂದ ನಿರ್ಮಾಣವಾಗಲಿರುವ ನೀಚಭಂಗ ರಾಜಯೋಗದ ಪರಿಣಾಮವಾಗಿ ವೃತ್ತಿ ಜೀವನದಲ್ಲಿ ವಿಶೇಷ ಸ್ಥಾನಮಾನವನ್ನು ನೀಡಲಿದೆ. ವಿದೇಶ ಪ್ರಯಾಣ, ವಾಹನ-ಭೂಮಿ ಖರೀದಿ ಯೋಗವೂ ಇದೆ. ಒಟ್ಟಾರೆ ಇದು ನಿಮಗೆ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.