Neha Shetty : "ಪ್ಲೇ ದೇಸಿ ಗರ್ಲ್" ಎಂದ ದೇಸಿ ಹುಡುಗಿ : ಫೋಟೋಸ್ ವೈರಲ್

Neha Shetty : ಭಾರತೀಯ ನಟಿ ಮತ್ತು ರೂಪದರ್ಶಿ, ಇವರು ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ನೇಹಾ ಶೆಟ್ಟಿ 2016 ರಲ್ಲಿ ಕನ್ನಡ ಚಲನಚಿತ್ರ ಮುಂಗಾರು ಮಳೆ 2 ನೊಂದಿಗೆ ಪಾದಾರ್ಪಣೆ ಮಾಡಿದರು ಮತ್ತು ಮೆಹಬೂಬಾ , ಗಲ್ಲಿ ರೌಡಿ ಮತ್ತು ಡಿಜೆ ಟಿಲ್ಲು ಮುಂತಾದ ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಸಿರು ಸೀರೆಯಲ್ಲಿ ನೇಹಾ ಶೆಟ್ಟಿ ಫೋಟೋಶೂಟ್ ಮಾಡಿಸಿದ್ದಾರೆ   

2 /5

ಮಿಂಚಿನ ಹಸಿರು ಸೀರೆಯಲ್ಲಿ ಚಂದವಾಗಿ ಕಾಣುತ್ತಿರುವ ನಟಿ   

3 /5

ಓದುವಾಗಲೇ ಮುಂಗಾರು ಮಳೆ -2 ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದರು.   

4 /5

ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ.  

5 /5

ಮಂಗಳೂರಿನ ಚೆಲುವೆ ನೇಹ ಶೆಟ್ಟಿ ಮುಂಗಾರು ಮಳೆ ಚಿತ್ರದ ಮೂಲಕ ಎಲ್ಲರ ಮನಸ್ಸನ್ನು ಕದ್ದಿದ್ದಾರೆ.