ಹೇರ್ ಡೈ, ಹೆನ್ನಾ ಬೇಡ.... ಅರಿಶಿನ, ಆಮ್ಲಾ ಪುಡಿಯಿಂದ ಶಾಶ್ವತವಾಗಿ ಕಪ್ಪಾಗುತ್ತೆ ಬಿಳಿ ಕೂದಲು..!

Gray Hair Permanent Solution: ಹೇರ್ ಡೈ, ಮೆಹಂದಿ ಎರಡನ್ನೂ ಬಳಸದೆಯೂ ಸಹ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಬಹುದು. 

Gray Hair Permanent Solution: ಹೇರ್ ಡೈ ಬಳಕೆಯಿಂದ ತಾತ್ಕಾಲಿಕವಾಗಿ ಬಿಳಿ ಕೂದಲು ಕಪ್ಪಾಗುವುದರಲ್ಲಿ ಅನುಮಾನವೇ ಇಲ್ಲ. ಆದರೆ, ಕೆಲವೇ ದಿನಗಳಲ್ಲಿ ಕೂದಲು ಮತ್ತೆ ಬಿಳಿ ಬಣ್ಣಕ್ಕೆ ತಿರುಗುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /6

ಹೇರ್ ಡೈನಲ್ಲಿ ಕೆಮಿಕಲ್ ಇರುವುದರಿಂದ ಇದು ಚರ್ಮ ಸಮಸ್ಯೆಗೆ ಮಾತ್ರವಲ್ಲ ಭವಿಷ್ಯದಲ್ಲಿ ದೃಷ್ಟಿ ಸಂಬಂಧಿತ ಸಮಸ್ಯೆಗೂ ಕಾರಣವಾಗಬಹುದು. ಹಾಗಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬಳಕೆ ಸೂಕ್ತವಲ್ಲ ಎನ್ನಲಾಗುತ್ತದೆ. 

2 /6

ಹೇರ್ ಡೈ, ಮೆಹಂದಿ ಇಲ್ಲದೆಯೂ ಸಹ ಬಿಳಿ ಕೂದಲನ್ನು ಕಪ್ಪಾಗಿಸಬಹುದು. ಇದಕ್ಕಾಗಿ ಹೆಚ್ಚು ಹಣವನ್ನು ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಮ್ಮ ಮನೆಯಲ್ಲಿರುವ ಎರಡ್ಮೂರು ಪದಾರ್ಥಗಳಿಂದಲೇ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ. 

3 /6

ಬಿಳಿ ಕೂದಲನ್ನು ಶಾಶ್ವತವಾಗಿ ನೈಸರ್ಗಿಕವಾಗಿ ಕಪ್ಪಾಗಿಸಲು  ಮೊದಲಿಗೆ 1 ಚಮಚ ನೆಲ್ಲಿಕಾಯಿ ಪುಡಿ, 1 ಚಮಚ ಅರಿಶಿನವನ್ನು ಸಣ್ಣ ಉರಿಯಲ್ಲಿ ಅದು ಕಪ್ಪಾಗುವವರೆಗೂ ಹುರಿಯಿರಿ. ನಂತರ ಆ ಪುಡಿ ತಣ್ಣಗಾಗಲು ಬಿಡಿ. 

4 /6

ಆಮ್ಲಾ ಪುಡಿ, ಅರಿಶಿನ ಪುಡಿ ತಣ್ಣಗಾದ ಬಳಿಕ ಅದನ್ನು ಒಂದು ಬಟ್ಟಲಿಗೆ ಹಾಕಿ 2 ಸ್ಪೂನ್ ಅಲೋವೇರಾ ಜೆಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. 

5 /6

ಆಮ್ಲಾ ಪುಡಿ, ಅರಿಶಿನ ಪುಡಿ, ಅಲೋವೇರಾ ಜೆಲ್ ನಿಂದ ಮನೆಯಲ್ಲೇ ತಯಾರಿಸಿದ ಈ ನ್ಯಾಚುರಲ್ ಹೇರ್ ಡೈ ಅನ್ನು ಕೂದಲಿನ ಬುಡದಿಂದ ತುದಿಯವರೆಗೆ ಹಚ್ಚಿ ಒಂದೆರಡು ಗಂಟೆ ಹಾಗೆ ಬಿಡಿ. ಬಳಿಕ ಮೊದಲು ಬರೀ ನೀರಿನಿಂದ ಹೇರ್ ವಾಶ್ ಮಾಡಿ, ನಂತರ ಸೌಮ್ಯ ಶಾಂಪೂ ಬಳಸಿ. 

6 /6

ಆಮ್ಲಾ,ಅರಿಶಿನ ಪುಡಿ, ಅಲೋವೇರಾ ಜೆಲ್ ಮಿಶ್ರಣವನ್ನು ವಾರದಲ್ಲಿ ಎರಡು ಬಾರಿ ಅನ್ವಯಿಸುತ್ತಾ ಬಂದರೆ ಕೆಲವೇ ವಾರಗಳಲ್ಲಿ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.