North India Rain: ಉತ್ತರ ಭಾರತದ ರಾಜ್ಯಗಳಲ್ಲಿ ವರುಣನ ಆರ್ಭಟ ಹೇಗಿದೆ ನೋಡಿ

North India Rain Live Updates: ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆ.

North India Rain: ಮುಂಗಾರಿನ ಆರಂಭದ ಹೊತ್ತಲ್ಲಿ ಬಿಪರ್ ಜಾಯ್ ಚಂಡಮಾರುತದಿಂದ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ಸ್ವರೂಪದ ಮಳೆ ಕೊರತೆ ಎದುರಾಗಿತ್ತು. ಇದೀಗ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ನಿರಂತರ ಸುರಿದ ಮಳೆಯಿಂದಾಗಿ ಪ್ರವಾಹ ಪರಿಸ್ಥಿಯುಂಟಾಗಿದೆ. ಪಂಜಾಬ್‍ನ ಮೊಹಾಲಿ ಬಳಿಯ ಜಿರಕ್‍ಪುರದಲ್ಲಿ ನೀರಿನಲ್ಲಿ ಮುಳುಗಿರುವ ಕಾರುಗಳ ದೃಶ್ಯ ಹೇಗಿದೆ ನೋಡಿ.

2 /5

ಭಾರೀ ಮಳೆಯ ಹೊಡೆತಕ್ಕೆ ಉತ್ತರ ಭಾರದ ಹಲವು ರಾಜ್ಯಗಳು ತತ್ತರಿಸಿವೆ. ಅನೇಕ ಕಡೆ ತುಂಬಿ ಹರಿಯುತ್ತಿರುವ ಮಳೆನೀರಿನಲ್ಲಿ ಕಾರುಗಳು ಕೊಚ್ಚಿಕೊಂಡು ಹೋಗಿವೆ.

3 /5

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿಯುಂಟಾಗಿದೆ. ವರುಣನ ಆರ್ಭಟಕ್ಕೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಜನಜೀವನಕ್ಕೆ ಸಂಕಷ್ಟ ಎದುರಾಗಿದೆ.

4 /5

ಮೊಹಾಲಿಯ ರಾಧಾ ಸ್ವಾಮಿ ಸತ್ಸಂಗ ಕಾಂಪ್ಲೆಕ್ಸ್ ಬಳಿಯ 5ನೇ ಹಂತದ ರಸ್ತೆಯು ಮಳೆಯಿಂದ ಜಲಾವೃತಗೊಂಡಿದ್ದು, ಹಲವಾರು ಕಾರುಗಳು ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ.

5 /5

ಉತ್ತರ ಭಾರತದ ಹಲವು ರಾಜ್ಯಗಳು ಭಾರೀ ಮಳೆಯಿಂದ ತತ್ತರಿಸಿವೆ. ಕಳೆದ 3 ದಿನಗಳಲ್ಲಿ ಮಳೆ ಸಂಬಂಧಿತ ಪ್ರಕರಣಗಳಲ್ಲಿ 28 ಮಂದಿ ಜೀವ ಕಳೆದುಕೊಂಡಿದ್ದಾರೆ.