North India Rain: ಉತ್ತರ ಭಾರತದ ರಾಜ್ಯಗಳಲ್ಲಿ ವರುಣನ ಆರ್ಭಟ ಹೇಗಿದೆ ನೋಡಿ

Mon, 10 Jul 2023-4:27 pm,

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ನಿರಂತರ ಸುರಿದ ಮಳೆಯಿಂದಾಗಿ ಪ್ರವಾಹ ಪರಿಸ್ಥಿಯುಂಟಾಗಿದೆ. ಪಂಜಾಬ್‍ನ ಮೊಹಾಲಿ ಬಳಿಯ ಜಿರಕ್‍ಪುರದಲ್ಲಿ ನೀರಿನಲ್ಲಿ ಮುಳುಗಿರುವ ಕಾರುಗಳ ದೃಶ್ಯ ಹೇಗಿದೆ ನೋಡಿ.

ಭಾರೀ ಮಳೆಯ ಹೊಡೆತಕ್ಕೆ ಉತ್ತರ ಭಾರದ ಹಲವು ರಾಜ್ಯಗಳು ತತ್ತರಿಸಿವೆ. ಅನೇಕ ಕಡೆ ತುಂಬಿ ಹರಿಯುತ್ತಿರುವ ಮಳೆನೀರಿನಲ್ಲಿ ಕಾರುಗಳು ಕೊಚ್ಚಿಕೊಂಡು ಹೋಗಿವೆ.

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿಯುಂಟಾಗಿದೆ. ವರುಣನ ಆರ್ಭಟಕ್ಕೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಜನಜೀವನಕ್ಕೆ ಸಂಕಷ್ಟ ಎದುರಾಗಿದೆ.

ಮೊಹಾಲಿಯ ರಾಧಾ ಸ್ವಾಮಿ ಸತ್ಸಂಗ ಕಾಂಪ್ಲೆಕ್ಸ್ ಬಳಿಯ 5ನೇ ಹಂತದ ರಸ್ತೆಯು ಮಳೆಯಿಂದ ಜಲಾವೃತಗೊಂಡಿದ್ದು, ಹಲವಾರು ಕಾರುಗಳು ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ.

ಉತ್ತರ ಭಾರತದ ಹಲವು ರಾಜ್ಯಗಳು ಭಾರೀ ಮಳೆಯಿಂದ ತತ್ತರಿಸಿವೆ. ಕಳೆದ 3 ದಿನಗಳಲ್ಲಿ ಮಳೆ ಸಂಬಂಧಿತ ಪ್ರಕರಣಗಳಲ್ಲಿ 28 ಮಂದಿ ಜೀವ ಕಳೆದುಕೊಂಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link