ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಲ್ಲವೇ ಅಲ್ಲ... ಈಕೆಯೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ...

Written ByYashaswini V
Published: Mar 06, 2025, 03:09 PM IST|Updated: Mar 06, 2025, 03:09 PM IST

Most Expensive South Actress: ಕನ್ನಡ ಕಿರಿಕ್ ಪಾರ್ಟಿಯಿಂದ ಪರಿಚಿತರಾದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಪ್ರಸ್ತುತ ತಮಿಳು, ತೆಲುಗು, ಬಾಲಿವುಡ್ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿ ನ್ಯಾಷನಲ್ ಕ್ರಶ್ ಎಂಬ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Highest Paid Actress 1/6

ದಕ್ಷಿಣ ಭಾರತದ ದುಬಾರಿ ನಟಿ

ದಕ್ಷಿಣ ಭಾರತೀಯ ನಟಿಯರು ಕೇವಲ ತಮ್ಮ ಸೌಂದರ್ಯ, ಅಭಿನಯಕ್ಕೆ ಮಾತ್ರವಲ್ಲದೆ ಅವರ ಸಂಭಾವನೆ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. 

Highest Paid Actress 2/6

ದಕ್ಷಿಣ ಭಾರತದ ದುಬಾರಿ ನಟಿ

ದಕ್ಷಿಣ ಭಾರತದ ದುಬಾರಿ ನಟಿ ಎಂದರೆ ರಶ್ಮಿಕಾ ಮಂದಣ್ಣ ಎಂದು ನೀವು ಊಹಿಸಿದರೆ, ನಿಮ್ಮ ಅಂದಾಜು ತಪ್ಪು. ತಮ್ಮ ಸೌಂದರ್ಯ, ನಟನೆ ಮೂಲಕ ರಶ್ಮಿಕಾ ಮಂದಣ್ಣ ಹೆಸರು ಮಾಡಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. 

Highest Paid Actress 3/6

ದಕ್ಷಿಣ ಭಾರತದ ದುಬಾರಿ ನಟಿ

ಕನ್ನಡ ಕುವರಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ವುಡ್ ಮಾತ್ರವಲ್ಲ,  ಟಾಲಿವುಡ್, ಕಾಲಿವುಡ್, ಬಾಲಿವುಡ್ ನಲ್ಲಿಯೂ ನಟಿಸಿ ಹೆಸರು ಮಾಡಿದ್ದಾರೆ. ಹಲವು ಭಾಷೆಗಳಲ್ಲಿ ನಟಿಸಿರುವ ಈಕೆ ಸದ್ಯ ನ್ಯಾಷನಲ್ ಕ್ರಶ್ ಆಗಿ ಬೆಳೆದಿದ್ದಾರೆ. 

Highest Paid Actress 4/6

ದಕ್ಷಿಣ ಭಾರತದ ದುಬಾರಿ ನಟಿ

ಆದಾಗ್ಯೂ, ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ರಶ್ಮಿಕಾ ಮಂದಣ್ಣ ಇಲ್ಲ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು.   

Highest Paid Actress 5/6

ದಕ್ಷಿಣ ಭಾರತದ ದುಬಾರಿ ನಟಿ

ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ರಶ್ಮಿಕಾ ಮಂದಣ್ಣ ಅಲ್ಲ. ತಮ್ಮ ಸರಳತೆ, ಸಹಜತೆಗೆ ಹೆಸರುವಾಸಿಯಾಗಿರುವ ಸಿಂಪಲ್ ಬ್ಯೂಟಿ ಸಾಯಿ ಪಲ್ಲವಿ. 

Highest Paid Actress 6/6

ದಕ್ಷಿಣ ಭಾರತದ ದುಬಾರಿ ನಟಿ

32ವರ್ಷದ ಸಾಯಿ ಪಲ್ಲವಿ ಗ್ಲಾಮರಸ್ ಪಾತ್ರಗಳಲ್ಲಿ ನಟಿಸಲು ಆಸಕ್ತಿ ಹೊಂದಿಲ್ಲ. ಬಹುತೇಕ ಸರಳ ಲುಕ್‌ನಲ್ಲೇ ಕಾಣಿಸಿಕೊಳ್ಳುವ ಈಕೆ ಒಂದು ಸಿನಿಮಾಗೆ 15 ಕೋಟಿ ರೂಪಾಯಿವರೆಗೂ ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿದೆ. ರಶ್ಮಿಕಾ ಮಂದಣ್ಣ ಚಿತ್ರವೊಂದಕ್ಕೆ 4ರಿಂದ 8 ಕೋತಿವರೆಗೆ ಸಂಭಾವನೆ ಪಡೆಯುತ್ತಾರೆ.