ಯಕೃತ್ತು ನಮ್ಮ ದೇಹಕ್ಕೆ ಎಷ್ಟು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಏಕೆಂದರೆ ಅದರಲ್ಲಿ ಸಣ್ಣ ಸಮಸ್ಯೆ ಕಂಡು ಬಂದರೂ ಅದು ಇಡೀ ದೇಹದ ಮೇಲೆ ಪರಿಣಾಮ ಬೀರುತ್ತದೆ.
ಬೆಂಗಳೂರು : ಯಕೃತ್ತಿನ ಶತ್ರುಗಳೆಂದು ಪರಿಗಣಿಸಲಾದ ಅನೇಕ ಆಹಾರಗಳಿವೆ. ಮತ್ತು ಫ್ಯಾಟಿ ಲಿವರ್, ಸಿರೋಸಿಸ್ ಅಥವಾ ಯಕೃತ್ತಿನ ವೈಫಲ್ಯದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಯಕೃತ್ತನ್ನು ಒಳಗಿನಿಂದ ಕೊಳೆಯುವಂತೆ ಮಾಡುತ್ತವೆ ಈ ಆಹಾರಗಳು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
1/6ಮದ್ಯ ಸೇವನೆಯು ಯಕೃತ್ತಿನ ಅತಿ ದೊಡ್ಡ ಶತ್ರು. ಅತಿಯಾದ ಮದ್ಯ ಸೇವನೆಯು ಯಕೃತ್ತಿನಲ್ಲಿ ವಿಷಕಾರಿ ವಸ್ತುಗಳ ರಚನೆಗೆ ಕಾರಣವಾಗುತ್ತದೆ. ಮದ್ಯ ಸೇವನೆಯು ಯಕೃತ್ತಿನ ಕಾಯಿಲೆ, ಹೆಪಟೈಟಿಸ್ ಮತ್ತು ಸಿರೋಸಿಸ್‌ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು.
2/6ಪ್ಯಾಕ್ ಮಾಡಿದ ತಿಂಡಿಗಳು ಮತ್ತು ಹೆಚ್ಚಿನ ಉಪ್ಪಿನ ಅಂಶವಿರುವ ಆಹಾರಗಳು ಯಕೃತ್ತಿನಲ್ಲಿ ದ್ರವ ಸಮತೋಲನಕ್ಕೆ ಅಡ್ಡಿಪಡಿಸುತ್ತವೆ. ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ . ಆಗ ಯಕೃತ್ತಿನ ಮೇಲೆ ಒತ್ತಡವೂ ಹೆಚ್ಚುತ್ತದೆ. WHO ಪ್ರಕಾರ, ದಿನಕ್ಕೆ 5 ಗ್ರಾಂ ಗಿಂತ ಹೆಚ್ಚು ಉಪ್ಪನ್ನು ಸೇವಿಸಬಾರದು.
3/6ಸಿಹಿತಿಂಡಿಗಳು, ಸೋಡಾ, ಕ್ಯಾಂಡಿ ಮತ್ತು ಸಂಸ್ಕರಿಸಿದ ಹಣ್ಣಿನ ರಸಗಳಲ್ಲಿ ಕಂಡುಬರುವ ಫ್ರಕ್ಟೋಸ್ ಯಕೃತ್ತಿನ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹೆಚ್ಚುವರಿ ಸಕ್ಕರೆ ಯಕೃತ್ತಿನಲ್ಲಿ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತದೆ.ಇದು ಆಲ್ಕೊಹಾಲ್ಯುಕ್ತವಲ್ಲದ ಫ್ಯಾಟಿ ಲಿವರ್ ಕಾಯಿಲೆಯ (NAFLD) ಅಪಾಯವನ್ನು ಹೆಚ್ಚಿಸುತ್ತದೆ.
4/6ಫಾಸ್ಟ್ ಫುಡ್, ಚಿಪ್ಸ್ ಮತ್ತು ಪ್ಯಾಕ್ ಮಾಡಿದ ತಿಂಡಿಗಳಲ್ಲಿ ಟ್ರಾನ್ಸ್ ಕೊಬ್ಬು ಮತ್ತು ಸ್ಯಾಚುರೇಟೆಡ್ ಕೊಬ್ಬು ಇರುತ್ತದೆ. ಅವು ಯಕೃತ್ತಿನಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ. ಈ ಕೊಬ್ಬುಗಳು ಯಕೃತ್ತಿನ ಕೋಶಗಳನ್ನು ಹಾನಿಗೊಳಿಸಬಹುದು ಮತ್ತು ಫ್ಯಾಟಿ ಲಿವರ್ ಗೆ ಕಾರಣವಾಗಬಹುದು.
5/6ಹಂದಿಮಾಂಸ ಮತ್ತು ರೆಡ್ ಮೀಟ್ ನಂಥಹ ಸಂಸ್ಕರಿಸಿದ ಮಾಂಸಗಳು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತವೆ. ಇದು ಯಕೃತ್ತಿನ ಮೇಲೆ ಒತ್ತಡವನ್ನುಂಟು ಮಾಡುತ್ತದೆ. ಹೆಚ್ಚು ರೆಡ್ ಮೀಟ್ ತಿನ್ನುವುದರಿಂದ ಯಕೃತ್ತಿನಲ್ಲಿ ಕೊಬ್ಬು ಸಂಗ್ರಹವಾಗುತ್ತದೆ. ಇದರ ಬದಲು ಕೋಳಿ ಅಥವಾ ಮೀನಿನಂತಹ ಕಡಿಮೆ ಕೊಬ್ಬಿನ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿರುವ ಮಾಂಸ ಭಕ್ಷ್ಯಗಳನ್ನು ಸೇವಿಸಬಹುದು.
6/6ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.