ಒಂದು ಕಪ್ ಮೊಸರು ತಿಂದು ಬ್ಲಡ್ ಶುಗರ್ ಗೆ ಶಾಶ್ವತವಾಗಿ ಹೇಳ ಬಹುದು ಗುಡ್ ಬೈ !ಆದರೆ ಸೇವಿಸುವ ಹೊತ್ತು ಇದೇ ಆಗಿರಬೇಕು

Blood Sugar Control tips :ಮಧುಮೇಹದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಮೊಸರನ್ನು ಸೇರಿಸಿಕೊಳ್ಳಬೇಕು.

Blood Sugar Control tips : ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮಧುಮೇಹ  ಮಹಾಮಾರಿಯ ರೂಪ ತಳೆಯುವುದರಲ್ಲಿ ಸಂಶಯವಿಲ್ಲ ಎಂದು ಹೇಳಲಾಗುತ್ತದೆ.  ಇಂದು ಪ್ರತಿಯೊಂದು ಮನೆಯಲ್ಲೂ ಒಬ್ಬ ವ್ಯಕ್ತಿ ಮಧುಮೇಹದಿಂದ ಬಳಲುತ್ತಿರುತ್ತಾರೆ. ಅನಾರೋಗ್ಯಕರ ಜೀವನಶೈಲಿ ಮತ್ತು ಜೆನೆಟಿಕ್ಸ್ ಕೂಡಾ ಈ ಕಾಯಿಲೆಗೆ ಕಾರಣ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .

1 /6

ಮಧುಮೇಹ ಅಂದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವುದು ಮಾತ್ರವಲ್ಲ, ಇದು ತನ್ನ ಜೊತೆ ಇತರ ಅಪಾಯಗಳನ್ನು ಕೂಡಾ ತರುತ್ತದೆ.ಮಧುಮೇಹದಿಂದ  ಪಾದದ ತೊಂದರೆಗಳು, ಹೃದಯಾಘಾತ, ಪಾರ್ಶ್ವವಾಯು,ಮೂತ್ರಪಿಂಡದ ಹಾನಿ, ನರಗಳ ಹಾನಿ ಮತ್ತು ಲೈಂಗಿಕ ಸಮಸ್ಯೆಗಳು ಕೂಡಾ ಉಂಟಾಗುತ್ತದೆ.

2 /6

ಮಧುಮೇಹದ ಅಪಾಯವನ್ನು ತಪ್ಪಿಸಿಕೊಳ್ಳಲು ನಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚಿನ ಗಮನವಹಿಸಬೇಕು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲೂ ಮಧುಮೇಹದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಮೊಸರನ್ನು ಸೇರಿಸಿಕೊಳ್ಳಬೇಕು. 

3 /6

ಮೊಸರು ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಬಿ, ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್ ನಂಥಹ ಪೋಷಕಾಂಶಗಳನ್ನು ಒಳಗೊಂಡಿದೆ.ಮೊಸರು ಪ್ರೋಬಯಾಟಿಕ್‌ಗಳ ಸಮೃದ್ಧ ಮೂಲವಾಗಿದೆ. ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

4 /6

ಮೊಸರು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ನಮ್ಮ ಆಹಾರದಲ್ಲಿ ಮೊಸರಿಗೆ ಒಂದು ಜಾಗ ಇದ್ದರೆ ಬೆಸ್ಟ್.   

5 /6

ವಾರಕ್ಕೆ ಎರಡು ಬಾರಿಯಾದರೂ ಒಂದು ಕಪ್ ಮೊಸರು ತಿನ್ನುವ ಮೂಲಕ ಮಧುಮೇಹವನ್ನು ದೂರ ಇಡಬಹುದು ಎಂದು ಹೇಳಲಾಗುತ್ತದೆ.  

6 /6

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಅನುಮೋದಿಸುವುದಿಲ್ಲ.