ಈರುಳ್ಳಿ ಇದರಲ್ಲಿ ನೆನೆಯಿಟ್ಟು ಊಟದ ಮುನ್ನ ತಿನ್ನಿ.. ಬ್ಲಡ್‌ ಶುಗರ್‌ ಸಂಪೂರ್ಣ ಕಂಟ್ರೋಲ್‌ ಆಗುವುದು! ಮತ್ತೆಂದೂ ಹೆಚ್ಚಾಗೋದೇ ಇಲ್ಲ

Diabetes home remedy: ಈರುಳ್ಳಿ ಸೇವನೆಯಿಂದ ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಗಳಿವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಈರುಳ್ಳಿ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿರುವ ತರಕಾರಿ. ಈರುಳ್ಳಿ ಸೇವನೆಯಿಂದ ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದಾಗಿದೆ. 

2 /8

ವಿನೆಗರ್‌ನಲ್ಲಿ ನೆನೆಸಿಟ್ಟ ಈರುಳ್ಳಿಯನ್ನು ತಿನ್ನುವುದರಿಂದ ಸಕ್ಕರೆ ಕಾಯಿಲೆ ಇರುವವರಿಗೆ ಸಾಕಷ್ಟು ಲಾಭಗಳಿವೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿನೆಗರ್ ಜೊತೆಗೆ ಈರುಳ್ಳಿಯನ್ನು ಸೇವಿಸಬೇಕು.

3 /8

ಈರುಳ್ಳಿಯನ್ನು ವಿನೆಗರ್ ಜೊತೆ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ರಂಜಕ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳ ಅನೇಕ ಗುಣಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ. 

4 /8

ವಿನೆಗರ್‌ನಲ್ಲಿ ನೆನೆಸಿಟ್ಟ ಈರುಳ್ಳಿ ಅಲರ್ಜಿ ವಿರೋಧಿ ಗುಣಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ. ನಿಮ್ಮ ದೇಹವು ಅನೇಕ ರೀತಿಯ ಸೋಂಕುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. 

5 /8

ವಿನೆಗರ್‌ನಲ್ಲಿ ಈರುಳ್ಳಿ ನೆನಯಿಟ್ಟು ತಿಂದರೆ ಹೃದಯದ ಆರೋಗ್ಯಕ್ಕೆ ಉತ್ತಮ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರೋಬಯಾಟಿಕ್‌ಗಳನ್ನು ಹೊಂದಿರುವ ಕಾರಣ ಹೊಟ್ಟೆಯಲ್ಲಿ ಆರೋಗ್ಯಕರ ಕಿಣ್ವಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ.

6 /8

ವಿನೆಗರ್‌ನಲ್ಲಿ ಅದ್ದಿದ ಈರುಳ್ಳಿಯನ್ನು ತಿನ್ನುವುದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನ ದಿನನಿತ್ಯ ತಿನ್ನುವುದರಿಂದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.

7 /8

ಈರುಳ್ಳಿ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಅನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿನೆಗರ್ ಕೂಡ ಇಂತಹ ಗುಣಗಳನ್ನು ಹೊಂದಿದ್ದು ಎರಡನ್ನೂ ಒಟ್ಟಿಗೆ ತಿಂದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ. 

8 /8

ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.