ಕೇವಲ 2 ರೂ. ಪದಾರ್ಥ ಬಳಸಿ ನಿಮ್ಮ ಬಿಳಿ ಕೂದಲನ್ನು ಚಿಟಿಕೆಯಲ್ಲಿ ಕಪ್ಪಾಗಿಸಿ!
ಕೇವಲ ಎರಡೇ ಎರಡು ರೂಪಾಯಿಯ ಕಾಫಿ ಪುಡಿಯನ್ನು ಬಳಸಿ ನಿಮ್ಮ ಬಿಳಿ ಕೂದಲನ್ನು ಕೆಲವೇ ನಿಮಿಷಗಳಲ್ಲಿ ಕಪ್ಪಾಗಿಸಬಹುದು.
ಕಾಫಿ ಪುಡಿಯೊಂದಿಗೆ ಕೆಲವು ಪದಾರ್ಥಗಳನ್ನು ಬೆರೆಸಿ ಹಚ್ಚುವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲದೆಯೇ ಬಿಳಿ ಕೂದಲಿನ ಸಮಸ್ಯೆ ನಿವಾರಿಸಬಹುದು.
ನಿಂಬೆರಸದೊಂದಿಗೆ ಕಾಫಿಪುಡಿ ಬೆರೆಸಿ ಹೇರ್ ಮಾಸ್ಕ್ ತಯಾರಿಸಿ, ಇದನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಅರ್ಧಗಂಟೆ ಬಳಿಕ ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿ.
ವಾರಕ್ಕೊಮ್ಮೆ ತೆಂಗಿನೆಣ್ಣೆಯೊಂದಿಗೆ ಕಾಫಿಪುಡಿ ಬೆರೆಸಿ ಕೂದಲಿಗೆ ಹಚ್ಚಿ ಅರ್ಧಗಂಟೆ ಹಾಗೆ ಬಿಟ್ಟು ಹೇರ್ ವಾಶ್ ಮಾಡಿದರೆ ಬಿಳಿ ಕೂದಲು ಸುಲಭವಾಗಿ ಕಪ್ಪಾಗುತ್ತದೆ.
ಮೊಸರಿನಲ್ಲಿ ಕಾಫಿಪುಡಿ ಬೆರೆಸಿ ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ 30 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ. ಇದರಿಂದ ಕಾಂತಿಯುತ ಕಪ್ಪಾದ ಬಿಳಿ ಕೂದಲು ನಿಮ್ಮದಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.