ಪುಟ್ಟರಾಜ ಗವಾಯಿಗಳು ಅವಿಭಜಿತ ಧಾರವಾಡ ಜಿಲ್ಲೆಯ (ಈಗ ಹಾವೇರಿ ಜಿಲ್ಲೆಯ) ಹಾವೇರಿ ತಾಲ್ಲೂಕಿನ ದೇವಗಿರಿಯಲ್ಲಿ ಬಡ ಕನ್ನಡ ಲಿಂಗಾಯತ ಕುಟುಂಬದಲ್ಲಿ ಮಾರ್ಚ್ 3,1911 ರಲ್ಲಿ ಜನಿಸಿದರು.ಅವರ ಪೋಷಕರು ರೇವಯ್ಯ ವೆಂಕಟಪುರಮಠ ಮತ್ತು ಸಿದ್ದಮ್ಮ.ಅವರು 6 ನೇ ವಯಸ್ಸಿನಲ್ಲಿ ದೃಷ್ಟಿ ಕಳೆದುಕೊಂಡರು.ಅವರು 10 ತಿಂಗಳ ಮಗುವಾಗಿದ್ದಾಗ ತನ್ನ ಹೆತ್ತವರನ್ನು ಕಳೆದುಕೊಂಡರು,ನಂತರ ಅವರ ತಾಯಿಯ ಚಿಕ್ಕಪ್ಪ ಚಂದ್ರಶೇಖರಯ್ಯ ಅವರ ಆಶ್ರಯದಲ್ಲಿ ಬೆಳೆದರು.
ಚಿತ್ರಕೃಪೆ: Facebook
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಹಾರ್ಮೋನಿಯಂ ಬಾರಿಸುತ್ತಿರುವ ಪುಟ್ಟರಾಜ ಗವಾಯಿಗಳು
ಪೂಜಾ ಕಾರ್ಯದಲ್ಲಿ ತಲ್ಲಿನರಾಗಿರುವ ಶ್ರೀಗಳು
ಸಂಗೀತ ಕಾರ್ಯಕ್ರಮ ನೀಡುತ್ತಿರುವ ಪುಟ್ಟರಾಜ ಗವಾಯಿಗಳು
ಯೋಗಾಸನದಲ್ಲಿ ನಿರತ ಶ್ರೀಗಳು
ವರನಟ ಡಾ.ರಾಜಕುಮಾರ್ ಜೊತೆ ಪಂಡಿತ್ ಪುಟ್ಟರಾಜ ಗವಾಯಿಗಳು