Parijatha Flower Benefits: ರಾತ್ರಿ ರಾಣಿ ಎಂದೇ ಕರೆಯುವ ಪಾರಿಜಾತ ಹೂವಿನ ಸುಗಂಧವೇ ಮನಸ್ಸು ಸಂತೋಷವಾಗಿಸುತ್ತದೆ. ಪಾರಿಜಾತ ಹೂವುಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪಾರಿಜಾತ ಹೂವು ಮೂಳೆಗಳನ್ನು ಬಲಪಡಿಸಲು ನೆರವಾಗುತ್ತದೆ. ಸಂಧಿವಾತ ರೋಗಿಗಳು ಪಾರಿಜಾತ ಹೂವಿನ ರಸವನ್ನು ಕುಡಿದರೆ ನೋವು ನಿವಾರಣೆಯಾಗುತ್ತದೆ.
ಪಾರಿಜಾತ ಹೂವಿನ ರಸದಲ್ಲಿ ಆಂಟಿಆಕ್ಸಿಡೆಂಟ್, ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕಂಡುಬರುತ್ತವೆ. ಇದು ಸಂಧಿವಾತದಿಂದ ಬಳಲುತ್ತಿರುವ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
ಪಾರಿಜಾತ ಹೂವಿನ ರಸವನ್ನು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ ಮತ್ತು ಕೀಲು ನೋವಿನಿಂದ ಪರಿಹಾರವನ್ನು ಪಡೆಯಬಹುದು.
ಊತ ಅಥವಾ ಗಾಯವಾದ ಜಾಗದಲ್ಲಿ ಪಾರಿಜಾತ ಹೂವಿನ ಎಣ್ಣೆಯನ್ನು ಹಚ್ಚಿದರೆ ಬೇಗ ಗುಣವಾಗುತ್ತದೆ. ನಿಮಗೆ ಯಾವುದೇ ರೀತಿಯ ಒತ್ತಡ, ಸ್ನಾಯು ಸೆಳೆತ ಅಥವಾ ಕೀಲು ನೋವು ಇದ್ದರೆ ಪಾರಿಜಾತ ಎಣ್ಣೆಯನ್ನು ಬಳಸಬಹುದು.
ಪಾರಿಜಾತ ಹೂವುಗಳ ಪೇಸ್ಟ್ ಅನ್ನು ಕೀಲು ನೋವು ಇರುವ ಜಾಗದ ಮೇಲೆ ಲೇಪಿಸುವುದರಿಂದ ಊತ ಮತ್ತು ನೋವು ವಾಸಿಯಾಗುತ್ತದೆ. ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಪಾರಿಜಾತ ಎಣ್ಣೆಯನ್ನು ಬೆರೆಸಿ ಉಗುರುಬೆಚ್ಚಗೆ ಮಾಡಿ ಮಸಾಜ್ ಮಾಡಿದರೆ ಊತದಿಂದ ಪರಿಹಾರವನ್ನು ನೀಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.