ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !

ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಅಂಥದ್ದರಲ್ಲಿ ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ. 
 

Fruit to control Diabetes : ಮಧುಮೇಹ  ಎನ್ನುವುದು ಜೀವನಶೈಲಿ ಸಂಬಂಧಿತ ಕಾಯಿಲೆಯಾಗಿದೆ. ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದೇ  ಹೊರತು ಒಮ್ಮೆ ಪ್ರಾರಂಭವಾಯಿತು ಎಂದಾದರೆ ಮತ್ತೆ ಈ ಕಾಯಿಲೆಗೆ ಕೊನೆ ಇಲ್ಲ.ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸುವುದು ಸಾಧ್ಯವಿಲ್ಲ ಆದರೆ ನಿಯಂತ್ರಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಅಂಥದ್ದರಲ್ಲಿ ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ.   

2 /5

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಈ ಅದ್ಭುತ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದು ಕೂಡಾ ಕರೆಯುತ್ತಾರೆ.ಈ ಹಣ್ಣು ರುಚಿಯಲ್ಲಿ ಸಿಹಿ ಮತ್ತು ಹುಳಿ ಮಿಶ್ರಿತವಾಗಿದೆ.ಇದು ತಿನ್ನುವುದಕ್ಕೂ ಬಹಳ ರುಚಿಯಾಗಿರುತ್ತದೆ. 

3 /5

ಕೃಷ್ಣ ಫಲದ  ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದರಿಂದಾಗಿ ಈ ಹಣ್ಣು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.

4 /5

ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹೇರಳವಾಗಿವೆ. ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. 

5 /5

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.