ಮನೆಯ ಈ ಜಾಗದಲ್ಲಿ ನವಿಲುಗರಿ ಇಟ್ಟರೆ ದಾರಿದ್ರ್ಯ ದೂರವಾಗಿ, ಸಂಪತ್ತಿನಿಂದ ತುಂಬಿ ತುಳುಕುತ್ತೆ ಖಜಾನೆ..!

Tue, 22 Oct 2024-3:24 pm,

ಭಗವಾನ್ ಶ್ರೀ ಕೃಷ್ಣನಿಗೆ ಪ್ರಿಯವಾದ ನವಿಲುಗರಿ ಮನೆಯಲ್ಲಿದ್ದರೆ ತುಂಬಾ ಶುಭ ಎಂದು ಹೇಳಲಾಗುತ್ತದೆ. 

ಮನೆಯ ಸರಿಯಾದ ಜಾಗದಲ್ಲಿ ನವಿಲುಗರಿ ಇಡುವುದರಿಂದ ದಾರಿದ್ರ್ಯ ದೂರವಾಗಿ ಮನೆಯಲ್ಲಿ ಧನಾತ್ಮಕತೆ ತುಂಬಿರುತ್ತದೆ. 

ನವಿಲುಗರಿಯು ಮನೆಯಲ್ಲಿ ಕುಟುಂಬದ ಸದಸ್ಯರಲ್ಲಿ ಪರಸ್ಪರರ ನಡುವೆ ಪ್ರೀತಿ, ಹೊಂದಾಣಿಕೆಯನ್ನು ಹೆಚ್ಚಿಸುತ್ತದೆ. 

ದಿಂಬಿನ ಕೆಳಗೆ ನವಿಲುಗರಿ ಇಡುವುದರಿಂದ ದಂಪತಿಗಳ ನಡುವೆ ಸಾಮರಸ್ಯ ಹೆಚ್ಚಾಗುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. 

ಮನೆಯ ಖಜಾನೆಯಲ್ಲಿ ನವಿಲುಗರಿ ಇಡುವುದರಿಂದ ಹಣಕಾಸಿನ ಹರಿವು ಹೆಚ್ಚಾಗಿ ಸಂಪತ್ತು ವೃದ್ಧಿಯಾಗುತ್ತದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link