Photo Gallery: ರೈತರ ಭಾರತ ಬಂದ್ ಗೆ ಅಭೂತಪೂರ್ವ ಬೆಂಬಲ

  • Dec 08, 2020, 17:10 PM IST

ರೈತ ಸಂಘಟನೆಗಳು ನೀಡಿರುವ‘ ಭಾರತ ಬಂದ್’ಗೆ ಕರೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ.ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’ಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್, ಅಕಾಲಿ ದಳ, ಡಿಎಂಕೆ, ಆರ್ ಜೆಡಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಬಿಎಸ್ ಪಿ, ಎಸ್ ಪಿ, ಎನ್ ಸಿಪಿ, ಶಿವಸೇನಾ ಹಾಗೂ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.

Photo Courtsey: facebook

1 /6

2 /6

3 /6

4 /6

5 /6

6 /6