Photo Gallery: ಭಾರತಕ್ಕೆ 2-1 ಅಂತರದಲ್ಲಿ ಟಿ-20 ಸರಣಿ ಗೆಲುವು

  • Dec 08, 2020, 21:14 PM IST

ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ 12 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.ಆ ಮೂಲಕ ಭಾರತ 2-1 ರ ಅಂತರದಲ್ಲಿ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಮೂರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರೂ ಕೂಡ ತಂಡವನ್ನು ಗೆಲುವಿನ ದಡಕ್ಕೆ ತಲುಪಿಸುವಲ್ಲಿ ಸಾಧ್ಯವಾಗಲಿಲ್ಲ.

Photo Courtsey: Twitter

 

 

 

1 /11

2 /11

3 /11

4 /11

5 /11

6 /11

7 /11

8 /11

9 /11

10 /11

11 /11