Photo Gallery: `ಶೀಲ` ಚಿತ್ರದಲ್ಲಿ ರಾಗಿಣಿ ದ್ವಿವೇದಿ

Wed, 21 Jun 2023-11:38 pm,

ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ,  ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ ನಿರ್ದೇಶಿಸಿದ್ದಾರೆ. 

 

ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

 

"ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌.

ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

 

ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link