Photo Gellery: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ನಿರ್ಣಯಗಳು
ಪ್ರತಿಯೊಂದು ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯರ ಸರ್ಕಾರ ಘೋಷಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿರುವ ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ಸಿಗಲಿದೆ.
ಪ್ರತಿಯೊಂದು ಮನೆಯ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು.
ಅನ್ನಭಾಗ್ಯ ಯೋಜನೆಯ ಮೂಲಕ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು.
ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.