Photo Gallery : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಕ್ಷಣಗಳು

  • Sep 27, 2021, 00:40 AM IST

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2021 ಟೂರ್ನಿಯ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 54 ರನ್ ಗಳ ಗೆಲುವನ್ನು ಸಾಧಿಸಿದೆ.

ಚಿತ್ರಕೃಪೆ: Royal Challengers Bangalore

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಕೊನೆಗೆ ಮುಂಬೈ ಇಂಡಿಯನ್ಸ್ ತಂಡವು 18.1 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 111 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

2 /5

ಈ ಇಬ್ಬರು ಆಟಗಾರರ ಮಾರಕ ಬೌಲಿಂಗ್ ದಾಳಿಯಿಂದಾಗಿ ಮುಂಬೈ ತಂಡದ ವಿಕೆಟ್ ಗಳು ತಲೆಗರಲೇಯಂತೆ ಉರುಳಿದವು.

3 /5

ಚಹಾಲ್ ಹಾಗೂ ಹರ್ಶಾಲ್ ಪಟೇಲ್ ಅವರು ಕ್ರಮವಾಗಿ 3,4 ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಿಸಿದರು

4 /5

ಮ್ಯಾಕ್ಸ್ ವೆಲ್ 56 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ರನ್ ಗತಿಯನ್ನು ಹೆಚ್ಚಿಸಲು ನೆರವಾದರು,ಮತ್ತು ಮುಂಬೈ ಇಂಡಿಯನ್ಸ್ ತಂಡದ ಎರಡು ವಿಕೆಟ್ ಗಳನ್ನು ಕಬಳಿಸಿದರು.

5 /5

ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ 10 ಸಾವಿರ ರನ್ ಗಳಿಸಿದ ಏಕೈಕ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.