Photo Gallery: ಹಾಡು ನಿಲ್ಲಿಸಿದ ಗಾನ ಗಾರುಡಿಗ ಶಿವಮೊಗ್ಗ ಸುಬ್ಬಣ್ಣ

Fri, 12 Aug 2022-12:49 pm,

ಸಿನಿಮಾ ರಂಗಕ್ಕೆ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ.1979 ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು.

ಇದರಿಂದಾಗಿ ಶಾಲಾ ದಿನಗಳಲ್ಲಿ ಹಲವಾರು ಪ್ರಶಸ್ತಿ ಪಡೆದು, ಹಾಡಿನ ಸುಬ್ಬಣ್ಣ ಎಂದೆನಿಸಿಕೊಂಡರು.ಮುಂದೆ ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ 1963 ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು.

 

ವಕೀಲರಾಗಿ ವ್ರತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು.

ನಂತರ ತಮ್ಮ ವ್ಯಾಸಂಗದ ಕಡೆ ಗಮನ ಹರಿಸಿದ ಸುಬ್ಬಣ್ಣ ಬಿ.ಎ.,ಬಿ.ಕಾಂ.,ಎಲ್.ಎಲ್.ಬಿ.,ಪದವೀದರರು.ವಕೀಲರಾಗಿ ವ್ರತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು.

ಅವರ ಬಳಿಯಲ್ಲಿಯೇ ತಮ್ಮ ಪ್ರಾಥಮಿಕ ಸಂಗೀತಾಭ್ಯಾಸ ಆರಂಭಿಸಿದರು. ಇವರೊಂದಿಗೆ ಹೆಸರಾಂತ ಗಾಯಕಿ ಕರ್ನಾಟಕದ ಕೋಗಿಲೆ ಬಿ.ಕೆ. ಸುಮಿತ್ರಾ ಅವರೂ ಸೇರಿ ಕೆಲವು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link