ರೈತ ಹಾಗೂ ಕಾರ್ಮಿಕ ಸಂಘಟನೆಗಳು ನೀಡಿದ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯನ್ನು ಚದುರಿಸಲು ನೀರಿನ ಫಿರಂಗಿ ಹಾಗೂ ಆಶ್ರುವಾಯುಗಳನ್ನು ಬಳಸಿದರು.ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಕಾರ್ಮಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
Photo Courtsey: Facebook