Photos: ಕಲಬುರ್ಗಿಯಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ ಗೆ ಹರಿದು ಬಂದ ಜನಸಾಗರ

ಕಲ್ಬುರ್ಗಿಯಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದ  ಕಾಂಗ್ರೆಸ್ ಪಕ್ಷದ ರ್ಯಾಲಿಗೆ ಜನಸಾಗರವೇ ಹರಿದುಬಂದಿದು, ರ್ಯಾಲಿ ವೇಳೆ ಪ್ರಿಯಾಂಕಾ ಗಾಂಧಿ ಭಾಷಣ ಸಾರ್ವಜನಿಕರು ಕೇಕೆ ಹಾಕುತ್ತಿರುವ ದೃಶ್ಯ  ದಾರಿಯುದ್ದಕ್ಕೂ  ಕಂಡು ಬಂದಿತು. ಇದೆ ವೇಳೆ ಪ್ರಿಯಾಂಕಾ ಗಾಂಧಿ ಮಾತನಾಡಿ ಶೇ.40ರಷ್ಟು ಸರಕಾರವನ್ನು ಕಿತ್ತೊಗೆಯಬೇಕಿದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

2 /8

3 /8

4 /8

5 /8

6 /8

7 /8

8 /8