Photos: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆ

  

  • Nov 26, 2018, 19:10 PM IST

ಬೆಂಗಳೂರು: ಮಾಜಿ ಸಚಿವ, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸಕಾಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ಸೋಮವಾರ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. 

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಚಿತ್ರರಂಗದ ಯಶ್​, ದರ್ಶನ್​​, ಸುದೀಪ್​​, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ, ಅರ್ಜುನ್ ಸರ್ಜಾ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ಜಗ್ಗೇಶ್, ಶ್ರೀನಾಥ್, ಜಯಮಾಲಾ, ಜಯಪ್ರದಾ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

1 /8

ಸಕಾಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ಸೋಮವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮಂಡ್ಯದ ಗಂಡು ಅಂಬರೀಶ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. 

2 /8

ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರಿಗೆ ರಾಷ್ಟ್ರಧ್ವಜ ನೀಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

3 /8

ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರಿಗೆ ರಾಷ್ಟ್ರಧ್ವಜ ನೀಡುತ್ತಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

4 /8

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತ್ಯಕ್ರಿಯೆ

5 /8

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತ್ಯಕ್ರಿಯೆ

6 /8

ಮಾಜಿ ಸಚಿವ, ನಟ ಅಂಬರೀಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ್ ಸಲ್ಲಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

7 /8

ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

8 /8

ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ