Photos: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆ
ಸಕಾಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ಸೋಮವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮಂಡ್ಯದ ಗಂಡು ಅಂಬರೀಶ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರಿಗೆ ರಾಷ್ಟ್ರಧ್ವಜ ನೀಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರಿಗೆ ರಾಷ್ಟ್ರಧ್ವಜ ನೀಡುತ್ತಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತ್ಯಕ್ರಿಯೆ
ಮಾಜಿ ಸಚಿವ, ನಟ ಅಂಬರೀಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ್ ಸಲ್ಲಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ