ತುಳಸಿ ಗಿಡವನ್ನು ಈ ದಿಕ್ಕಿನಲ್ಲಿ ನೆಟ್ಟರೆ... ಮನೆಯಲ್ಲಿ ಶಾಶ್ವತವಾಗಿ ನೆಲೆಸುವಳು ಲಕ್ಷ್ಮೀ ದೇವಿ, ಹಣಕ್ಕೆ ಬಾರದು ಕೊರತೆ.. ಸಿರಿ ಸಂಪತ್ತು ಉಕ್ಕಿ ಹರಿಯವುದು!

Vastu For Tulsi Plant :ವಾಸ್ತು ಶಾಸ್ತ್ರದ ದೃಷ್ಟಿಕೋನದಿಂದ ತುಳಸಿ ಸಸ್ಯ ಎಷ್ಟು ಪ್ರಯೋಜನಕಾರಿ? ತುಳಸಿ ಗಿಡವನ್ನು ವಾಸ್ತು ಪ್ರಕಾರ ಎಲ್ಲಿಟ್ಟರೆ ಒಳಿತು ಎಂಬುದನ್ನು ತಿಳಿಯೋಣ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /8

Tulsi Astro tips: ತುಳಸಿ ಗಿಡವನ್ನು ಎಲ್ಲ ರೀತಿಯಿಂದಲೂ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿಯೂ ತುಳಸಿ ಸಸ್ಯವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಮನೆಯಲ್ಲಿ ಇದನ್ನು ನೆಡುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತವೆ. 

2 /8

ತುಳಸಿ ಗಿಡವನ್ನು ಲಕ್ಷ್ಮಿ ದೇವಿಯ ಒಂದು ರೂಪ ಎಂದು ಹೇಳಲಾಗುತ್ತದೆ. ಅಂದರೆ ತುಳಸಿ ಎಲ್ಲಿದೆಯೋ ಅಲ್ಲಿ ಲಕ್ಷ್ಮಿ ದೇವಿಯು ಆಗಮಿಸುತ್ತಾಳೆ. 

3 /8

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ಸಂತೋಷ ಬರುತ್ತದೆ.

4 /8

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡವನ್ನು ಉತ್ತರ, ಈಶಾನ್ಯ ಅಥವಾ ಪೂರ್ವ ದಿಕ್ಕಿನಲ್ಲಿ ಇಡಬೇಕು. ತುಳಸಿ ಗಿಡವನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಡಬಾರದು. 

5 /8

ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡವನ್ನು ತಪ್ಪು ದಿಕ್ಕಿನಲ್ಲಿ ಇರಿಸಿದರೆ ಅದು ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈಶಾನ್ಯ ದಿಕ್ಕನ್ನು ಸಂಪತ್ತಿನ ದೇವರು ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. 

6 /8

ಮನೆಯ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ತುಳಸಿಯನ್ನು ಈಶಾನ್ಯ ದಿಕ್ಕಿನಲ್ಲಿ ನೆಡಬೇಕು. ತುಳಸಿ ಗಿಡ ಒಣಗಿದರೆ, ಅದನ್ನು ತೆಗೆದು ನದಿಯಲ್ಲಿ ಅಥವಾ ಹತ್ತಿರದ ಬಾವಿಯಲ್ಲಿ ಹಾಕಿ.

7 /8

ತುಳಸಿಯನ್ನು ಮನೆಯ ಒಳಗೆ ಅಥವಾ ಹಿತ್ತಲಿನಲ್ಲಿ ಎಂದಿಗೂ ಇಡಬಾರದು. ತುಳಸಿಯನ್ನು ಸದಾ ಮನೆಯ ಅಂಗಳದಲ್ಲಿ ಮುಖ್ಯದ್ವಾರದ ಬಳಿ ನೆಡಬೇಕು. ಇದರಿಂದ ಲಕ್ಷ್ಮೀ ದೇವಿ ನಿಮ್ಮ ಮನೆಯಲ್ಲಿ ಶಾಶ್ವತವಾಗಿ ನೆಲೆಸುವಳು.

8 /8

ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.