Powerful Yog 2024: ಮಂಗಳನ ರಾಶಿಯಲ್ಲಿ ಶಕ್ತಿಶಾಲಿ ತ್ರಿಗ್ರಹಿ ಯೋಗ, ಈ ಜನರ ಜೀವನದಲ್ಲಿ ಅಪಾರ ಧನ-ಸಂಪತ್ತಿನ ಆಗಮನ!

Powerful Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಚಂದ್ರ, ಬುಧ ಹಾಗೂ ಶುಕ್ರರ ಮೈತ್ರಿ ನೆರೆವೆರುತ್ತಿದೆ. ಇದರಿಂದ ಮೂರು ರಾಶಿಗಳ ಜನರ ಜೀವನದಲ್ಲಿ ಆಕಸ್ಮಿಕ ಧನಾಗಮನ ಸಂಭವಿಸಲಿದೆ. (Spiritual News In Kannada)
 

ಬೆಂಗಳೂರು: ಜೋತಿಷ್ಯ ಶಾಸ್ತ್ರದಲ್ಲಿ ರಾಜಯೋಗ, ತ್ರಿಗ್ರಹಿ ಯೋಗ ಹಾಗೂ ಬುಧಾದಿತ್ಯಗಳಂತಹ ಹಲವು ಶುಭ ಯೋಗಗಳ ವರ್ಣನೆ ನೀಡಲಾಗಿದೆ. ಈ ಯೋಗಗಳು ಕಾಲಕಾಲಕ್ಕೆ ಗ್ರಹಗಳ ಸಂಚಾರದಿಂದ ರಚನೆಯಾಗುತ್ತವೆ. ಪ್ರಸ್ತುತ ಮಂಗಳನ ಅಧಿಪತ್ಯದ ವೃಶ್ಚಿಕ ರಾಶಿಯಲ್ಲಿ ಚಂದ್ರ, ಬುಧ, ಶುಕ್ರರ ಮೈತ್ರಿಯಿಂದ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ. ಇದು  ಮೂರು ರಾಶಿಗಳ ಜನರ ಜೀವನದಲ್ಲಿ ಆಕಸ್ಮಿಕ ಧನಾಗಮನಕ್ಕೆ ಕಾರಣವಾಗಲಿದ್ದು, ಅವರಿಗೆ ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ (Spiritual News In Kannada)

 

ಇದನ್ನೂ ಓದಿ-Budhaditya Yog 2024: ಶೀಘ್ರದಲ್ಲೇ ಶನಿಯ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣ, ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Powerful Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಚಂದ್ರ, ಬುಧ ಹಾಗೂ ಶುಕ್ರರ ಮೈತ್ರಿ ನೆರೆವೆರುತ್ತಿದೆ. ಇದರಿಂದ ಮೂರು ರಾಶಿಗಳ ಜನರ ಜೀವನದಲ್ಲಿ ಆಕಸ್ಮಿಕ ಧನಾಗಮನ ಸಂಭವಿಸಲಿದೆ. (Spiritual News In Kannada)

2 /5

ವೃಷಭ ರಾಶಿ: ನಿಮ್ಮ ಜಾತಕದ ಏಳನೇ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಪ್ರೇಮ ಸಂಬಂಧದಲ್ಲಿಯೂ ಕೂಡ ಇದು ಯಶಸ್ಸನ್ನು ನೀಡಲಿದೆ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯ ಆಗಮನವಾಗಲಿದೆ. ಪಾರ್ಟ್ನರ್ಶಿಪ್ ನಲ್ಲಿ ಬಿಸ್ನೆಸ್ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ನಿಮ್ಮದಾಗಲಿದೆ. ವೃತ್ತಿ ಜೀವನದಲ್ಲಿನ ನಿಮ್ಮ ಸಮಸ್ಯೆಗಳು ನಿವಾರಣೆಯಗಲಿವೆ.   

3 /5

ಕನ್ಯಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಮೂರನೇ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಿರುವಾಗ ನೀವು ನಿಮ್ಮ ಸ್ನೇಹಿತರ ಜೊತೆಗೂಡಿ ಪ್ರವಾಸ ಪ್ಲಾನ್ ಮಾಡುವ ಸಾಧ್ಯತೆ ಇದೆ. ಇನ್ನೊಂದೆಡೆ ನಿಮಗೆ ಹೂಡಿಕೆಯಿಂದ ಅಪಾರ ಲಾಭ ಹರಿದುಬರಲಿದೆ. ಕಾಲಕಾಲಕ್ಕೆ ಧನಲಾಭ ಉಂಟಾಗುವ ಸಾಧ್ಯತೆ ಕೂಡ ಇದೆ. ಭಾಗ್ಯದ ಸಂಪೂರ್ಣ ಬೆಂಬಲ ಇರುವ ಕಾರಣ ನಿಮ್ಮ ಸ್ಥಿತಿಯಲ್ಲಿ ಸುಧಾರಣೆ ಇರಲಿದ್ದು, ಧನಪ್ರಾಪ್ತಿಯ ಹೊಸ ಮಾರ್ಗಗಳೂ ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನೀವು ವಾಹನ ಅಥವಾ ಆಸ್ತಿಪಾಸ್ತಿ ಕೂಡ ಖರೀದಿಸುವ ಸಾಧ್ಯತೆ ಇದೆ.   

4 /5

ತುಲಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಸ್ಥಾನದಲ್ಲಿ ರಚನೆಯಾಗುತ್ತಿದ್ದು, ಇದರಿಂದ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಕೌಟುಂಬಿಕ ವಾತಾವರಣ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಪ್ರಭಾವಶಾಲಿ ವ್ಯಕ್ತಿಗಳೊಂದಿಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ಇದರಿಂದ ಭವಿಷ್ಯದಲ್ಲಿ ನಿಮಗೆ ಲಾಭ ಉಂಟಾಗಲಿದೆ. ವ್ಯಾಪಾರಿಗಳಿಗೆ ಅವರ ಸಿಲುಕಿಬಿದ್ದ ಹಣ ಸಿಗಲಿದೆ. ಸುಖ ಸೌಕರ್ಯಗಳಲ್ಲಿ ವೃದ್ಧಿ ಇರಲಿದೆ. ಘನತೆ-ಗೌರವ ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)