PHOTOS: ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್‌

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

President Ram Nath Kovind: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದರು. ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ.

1 /5

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

2 /5

ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದರು.

3 /5

ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

4 /5

ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 

5 /5

ನಾಳೆ ಬೆಳಗ್ಗೆ ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ.