Narendra Modi: ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

Sun, 10 Mar 2024-8:27 am,

ಪ್ರಧಾನಿ ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿ ತಲುಪಿದ್ದಾರೆ. ಅಲ್ಲಿ ಅವರು ರೋಡ್ ಶೋ ನಡೆಸಿದರು. 

ಪ್ರಧಾನಿ ಮೋದಿ 28 ಕಿ.ಮೀ ಉದ್ದದ ರೋಡ್ ಶೋ ನಡೆಸಿದರು.  ಇದೇ ವೇಳೆ ಗಿಲಾತ್ ಬಜಾರ್ ಮತ್ತು ಕಬೀರ್ ಚೌರಾದಲ್ಲಿರುವ ಅತುಲಾನಂದ್ ಶಾಲೆಗೆ ಭೇಟಿ ನೀಡಿದರು.

ಇದೇ ವೇಳೆ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿದರು.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಪ್ರಧಾನಿ ಮೋದಿ ವಾರಣಾಸಿಯಿಂದ  ಗೆಲುವು ಸಾಧಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಮೋದಿ, ವಾರಣಾಸಿಯಿಂದ ಮೂರನೇ ಬಾರಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link