PHOTOS: ಮತದಾನಕ್ಕೂ ಮೊದಲು ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

ಗುಜರಾತಿನ 26 ಲೋಕಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಮತ ಹಾಕಿದರು.
 

  • Apr 23, 2019, 14:28 PM IST

ಗುಜರಾತಿನ ಎಲ್ಲಾ 26 ಲೋಕಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿಯ ಅಗ್ರ ನಾಯಕ ಲಾಲ ಕೃಷ್ಣ ಅಡ್ವಾಣಿ ಅವರಿಗೆ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಿ ಅವರು ಪ್ರತಿನಿಧಿಸುತ್ತಿದ್ದ ಗುಜರಾತಿನ ಗಾಂಧಿನಗರದಿಂದ ಕಣಕ್ಕಿಳಿದಿದ್ದಾರೆ.

1 /5

ಪ್ರಧಾನಮಂತ್ರಿ ನರೇಂದ್ರ ಮೋದಿ ಮತದಾನಕ್ಕೆ ಮುನ್ನ, ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

2 /5

ಭೇಟಿಗಾಗಿ ಬಂದ ಮಗನಿಗೆ ತಿಲಕವಿಟ್ಟು ಆಶೀರ್ವದಿಸಿದ ತಾಯಿ ಹೀರಾಬೆನ್ ಮಗನಿಗೆ ಸಿಹಿ ತಿನಿಸಿದರು.

3 /5

ಪ್ರಧಾನಿ ಮೋದಿಯವರಿಗೆ ತಾಯಿ ಹೀರಾಬೆನ್ ಕೆಂಪು ಬಣ್ಣದ ವಸ್ತ್ರ ಶಾಲ್ ಅನ್ನು ಉಡುಗೊರೆಯಾಗಿ ನೀಡಿದರು.

4 /5

5 /5