Priya Varrier : ಬ್ಯಾಂಕಾಕ್‌ನಲ್ಲಿ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್..! ಫೋಟೋಸ್‌ ನೋಡಿ

Priya varrier : ನಟಿ ಪ್ರಿಯಾ ಪ್ರಕಾಶ್ ವಾರಿಯರ್ ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ನೇಹಿತರ ಜೊತೆ ಬ್ಯಾಂಕಾಕ್‌ಗೆ ಹೋಗಿರುವ ಸುಂದರಿ ಕೆಲವೊಂದಿಷ್ಟು ಫೋಟೋಸ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಪ್ರಿಯಾ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.. 

1 /7

ವಿಷ್ಣು ಪ್ರಿಯ ಸಿನಿಮಾದ ಮೂಲಕ ನಟಿ ಪ್ರಿಯಾ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದಾರೆ.   

2 /7

ಸಿನಿಮಾಗಿಂತ ಹೆಚ್ಚಾಗಿ ಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸೌಂದರ್ಯದ ಮೂಲಕ ಸಾಕಷ್ಟು ಫ್ಯಾನ್ಸ್‌ ಪಾಲೋಯಿಂಗ್‌ ಹೊಂದಿದ್ದಾರೆ.  

3 /7

ಪ್ರಿಯಾ ಫೋಟೋಸ್‌ಗೆ ಆಕೆಯ ಫ್ಯಾನ್ಸ್‌ ಹಾರ್ಟ್‌, ಫೈರ್‌ ಇಮೋಜಿ ಕಾಮೆಂಟ್‌ ಮಾಡುವ ಮೂಲಕ ಲವ್‌ ತೋರುತ್ತಿದ್ದಾರೆ.  

4 /7

ಪ್ರಿಯಾ ಪ್ರಕಾಶ್ ವಾರಿಯರ್ ಬಿಳಿ ಚುಕ್ಕೆಗಳ ಕಪ್ಪು ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ಗಳಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ  

5 /7

ರಜೆ ಮಜಾ ಮೂಡ್‌ನಲ್ಲಿರುವ ಸುಂದರಿ ತಮ್ಮ ಫ್ಯಾನ್ಸ್‌ಗಳಿಗಾಗಿ ಕೆಲವೊಂದಿಷ್ಟು ಫೋಟೋಸ್‌ಗಳನ್ನು ಹಂಚಿಕೊಂಡಿದ್ದಾರೆ.  

6 /7

ಸದ್ಯ ವಿಕ್ಲಿಂಗ್‌ ಗರ್ಲ್‌ ತಮ್ಮ ಸ್ನೇಹಿತರ ಜೊತೆ ಬ್ಯಾಂಕಾಕ್‌ಗೆ ಹೊಗಿದ್ದು, ಸಖತ್‌ ಎಂಜಾಯ್‌ ಮಾಡುತ್ತಿದ್ದಾರೆ.  

7 /7

ಒರು ಅಡಾರ್‌ ಲವ್‌ ಮೂಲಕ ನಟಿ ಪ್ರಿಯಾ ಪ್ರಕಾಶ್‌ ಸಿನಿ ಪ್ರೇಕ್ಷಕರ ಮನದಲ್ಲಿ ನೆಲೆಸಿದ್ದಾರೆ.