Priyamani : ಸ್ಯೂಟ್ ನಲ್ಲಿ ಅಣ್ಣಾಬಾಂಡ್ ಹುಡುಗಿ : ಬೋಲ್ಡ್ ಪೋಸ್ ನಲ್ಲಿ ಪಿಯಾಮಣಿ

Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್‌ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಸ್ಯೂಟ್ ನಲ್ಲಿ ಫೋಟೋ ಶೂಟ್ ನಲ್ಲಿ ಪ್ರಿಯಾಮಣಿ  

2 /5

ಬೋಲ್ಡ್ ಆಗಿ ಪೋಸ್ ಕೊಟ್ಟು ಫೋಟೋ ತೆಗೆಸಿದ ನಟಿ 

3 /5

ಲೈಟ್ ಬ್ರೌನ್ ಸ್ಯೂಟ್ ಗೆ ಬ್ಲ್ಯಾಕ್ ಶೂಸ್ ಮ್ಯಾಚ್ ಮಾಡಿ ಹಾಕಿಕೊಂಡಿರುವ ನಟಿ 

4 /5

 ಪ್ರಿಯಾಮಣಿ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.

5 /5

ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು .